ರಾಜ್ಯಹೈಕಮಾಂಡ್ ಗೆ ಕಪ್ಪ: ಸಿಡಿ ವಿಡಿಯೋದಲ್ಲಿರುವ ಬಿಎಸ್ ವೈ, ಅನಂತ್ ಸಂಭಾಷಣೆ ಅಸಲಿ!
ಹೈಕಮಾಂಡ್ ಗೆ ಕಪ್ಪಕಾಣಿಕೆ ನೀಡಿದ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆ ಕುರಿತಂತೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.