ರಾಜ್ಯಕಲಬುರಗಿ: ಮಹಿಳಾ ಪೊಲೀಸ್ ಪೇದೆಯ ಸಿಡಿಆರ್ ಸೋರಿಕೆ; ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೆಬಲ್ ಅಮಾನತು
ಕಲಬುರಗಿ ನಗರದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಕರೆ ವಿವರಗಳನ್ನು(ಸಿಡಿಆರ್) ಸೋರಿಕೆ ಮಾಡಿದ್ದಕ್ಕಾಗಿ ಮಹಿಳಾ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೆಬಲ್ಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ.