ರಾಜ್ಯಕಲಬುರಗಿ: ಸಹೋದ್ಯೋಗಿಗಳಿಂದಲೇ ಮಹಿಳಾ ಪೊಲೀಸ್ ಪೇದೆಯ ಸಿಡಿಆರ್ ಸೋರಿಕೆ, ಕಿರುಕುಳ ಪ್ರಕರಣ ದಾಖಲು
ಆಘಾತಕಾರಿ ಪ್ರಕರಣದಲ್ಲಿ, ಕಲಬುರಗಿ ನಗರದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಕರೆ ವಿವರಗಳ ವರದಿಯನ್ನು (ಸಿಡಿಆರ್) ಸಹ ಪೋಲೀಸರು ಆಕೆಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗೆ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.