ದೇಶಡ್ರಾಸ್ ಗೆ ಜನರಲ್ ರಾವತ್ ಭೇಟಿ: ಭದ್ರತೆ, ಕಾರ್ಯಾಚರಣೆ ಸನ್ನದ್ಧತೆ ಪರಿಶೀಲನೆ
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾನುವಾರ ಗಡಿ ಪಟ್ಟಣವಾದ ಡ್ರಾಸ್ ಗೆ ಭೇಟಿ ನೀಡಿ, ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಗಡಿನಿಯಂತ್ರಣಾ ರೇಖೆಯಲ್ಲಿ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆ ಸನ್ನದ್ಧತೆಯನ್ನು ಪರಿಶೀಲಿಸಿದರು.