ದೇಶಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ನೇಮಕಕ್ಕೆ ಕೇಂದ್ರ ಸಂಪುಟ ಅಸ್ತು
ಮಿಲಿಟರಿ ಸುಧಾರಣೆಯ ಕುರಿತು ಮಹತ್ವದ ಉಪಕ್ರಮಗಳ ತೆಗೆದುಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಮಂಗಳವಾರ ರಕ್ಷಣಾ ಮುಖ್ಯಸ್ಥರ ಹುದ್ದೆ ನೇಮಕಕ್ಕೆ ಅನುಮೋದನೆ ಕೊಟ್ಟಿದೆ. ಕೇಂದ್ರ ಸಂಪುಟ ಈ ಹುದ್ದೆ ನೇಮಕಕ್ಕೆ ಅನುಮೋದನೆ ನೀಡಿರುವುದು ರಕ್ಷಣಾ ನಿರ್ವಹಣೆ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ನಡೆಯುವ ಪ್ರಮುಖ ಬದಲಾವಣೆಯಾಗಿದೆ.