ವಿದೇಶಪಾಕ್ ಸೈನಿಕರ ಹತ್ಯೆ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ 7 ಪಾಕಿಸ್ತಾನ ಸೈನಿಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಕ್ಕೆ ತೀವ್ರ ಕೆಂಡಾಮಂಡಲವಾಗಿರುವ ಪಾಕಿಸ್ತಾನ, ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರಿಗೆ ಸಮನ್ಸ್ ಜಾರಿ ಮಾಡಿದೆ...