cease fire violation

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ
ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ತೀವ್ರ ಶೆಲ್ಲಿಂಗ್; ಯೋಧ ಹುತಾತ್ಮ, ಹಲವರಿಗೆ ಗಾಯ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ನಮ್ಮ ಸೈನಿಕರು ಸತ್ತಿದ್ದು ಭಾರತೀಯ ಸೈನಿಕರ ದಾಳಿಯಿಂದಾಗಿ ಅಲ್ಲ: ಪಾಕಿಸ್ತಾನ ಸ್ಪಷ್ಟನೆ
ಎಲ್ ಒಸಿ ದಾಟಿ ಪಾಕ್ ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕರು ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅತ್ತ ಪಾಕಿಸ್ತಾನ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಅಂತಹ ಘಟನೆ ನಡೆದಿಲ್ಲ ಎಂದು ವಾದ ಮುಂದಿಟ್ಟಿದೆ.

ಪಾಕ್ ಗಡಿಯೊಳಕ್ಕೆ ನುಗ್ಗಿ ಮೂವರು ಪಾಕ್ ಸೈನಿಕರ ಹೊಡೆದುರುಳಿಸಿದ ಭಾರತೀಯ ಸೇನೆ!
ಕಳೆದ ಸೆಪ್ಟೆಂಬರ್ ನಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಹತ್ಯೆಗೈದಿದ್ದ ಭಾರತೀಯ ಸೇನೆ ಇದೀಗ ಮತ್ತೊಮ್ಮೆ ಪಾಕ್ ಗಡಿಯೊಳಗೆ ನುಗ್ಗಿ ಪಾಕಿಸ್ತಾನಿ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿ ವಾಪಸ್ ಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.

ಮೂವರು ಪಾಕ್ ಯೋಧರ ಕೊಂದ ಭಾರತ, ಓರ್ವ ಯೋಧನಿಗೆ ಗಾಯ: ಪಾಕ್ ಮಾಧ್ಯಮ ವರದಿ
ಪಾಕಿಸ್ತಾನಿ ಸೈನಿಕರ ಮೇಲೆ ಮುಗಿಬಿದ್ದಿರುವ ಭಾರತೀಯ ಸೈನಿಕರು ಸತತ ಗುಂಡಿನ ದಾಳಿ ನಡೆಸಿ ಪಾಕ್ ನ ಮೂವರು ಯೋಧರನ್ನು ಹೊಡೆದುರುಳಿಸಿದೆ ಎಂದು ವರದಿಯೊಂದು ತಿಳಿಸಿದೆ.

ಅಪ್ರಚೋದಿತ ದಾಳಿ: ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಿ: ಹುತಾತ್ಮ ಯೋಧನ ತಂದೆ ಆಕ್ರೋಶ
ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ದಾಳಿಗೆ ಬಲಿಯಾದ ಹುತಾತ್ಮ ಯೋಧ ಪರ್ಗತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಅವರ ಕುಟುಂಬಸ್ಥರು ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮತ್ತೆ ಪಾಕ್ ಕದನ ವಿರಾಮ ಉಲ್ಲಂಘನೆ; 'ಪಾಪಿ'ಸ್ತಾನ ಸೈನಿಕರ ಗುಂಡಿಗೆ ಬಡ ಕೂಲಿ ಕಾರ್ಮಿಕನ ಸಾವು!
ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ ತನ್ನ ಕಿರುಕುಳ ನೀಡುವ ವರ್ತನೆ ನಿಲ್ಲಿಸಿಲ್ಲ: ರಾಜನಾಥ್ ಸಿಂಗ್
ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಯನ್ನು ಗೃಹ ಸಚಿವ...

ಜಮ್ಮುವಿನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ
ಪಾಕಿಸ್ತಾನ ಸೇನೆ ಶುಕ್ರವಾರ ಬೆಳಗ್ಗೆ ಭಾರತ ಕಡೆಯ ಜಮ್ಮು ಪ್ರಾಂತ್ಯದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ...

