Ceasefire Violation

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ; ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್
ಅಮೆರಿಕಾದ ಇತಿಹಾಸವೇ ವಚನ ಭ್ರಷ್ಟತೆಯಿಂದ ಕೂಡಿದೆ. ಮಾತುಕತೆ ಅಥವಾ ದ್ವಿಪಕ್ಷೀಯ ಕದನ ವಿರಾಮದ ಬಗ್ಗೆ ಮಾತನಾಡುವುದು ಇನ್ನು ಅರ್ಥಹೀನ.

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ; ಸಂಘರ್ಷ ಮತ್ತಷ್ಟು ಉದ್ನಿಗ್ನ
ನಮ್ಮ ಹುತಾತ್ಮರು ಮತ್ತು ಗಾಯಗೊಂಡವರ ರಕ್ತ ವ್ಯರ್ಥವಾಗಿ ಹೋಗಬಾರದು. ಇಸ್ರೇಲ್ ನಡೆಸಿದ ದಾಳಿಗಳು ನಮ್ಮ ಹಕ್ಕನ್ನು ಪ್ರತಿಪಾದಿಸುವ ಅಗತ್ಯವನ್ನು ತೋರಿಸುತ್ತವೆ. ನಾವು ಕಾನೂನುಬದ್ಧವಾಗಿ ಪ್ರತಿರೋಧ ಮಾಡುವ ಹಕ್ಕು ಹೊಂದಿದ್ದೇವೆ.

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!
ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಗಳಿಗೆ ಇಸ್ರೇಲ್ನ ಪ್ರತಿಕ್ರಿಯೆಯನ್ನು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

Israel vs Iran ceasefire violation: 'What the f***, ಬಾಂಬ್ ಹಾಕೋದನ್ನು ಕೂಡಲೇ ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ.

Ceasefire ಘೋಷಣೆ ಬೆನ್ನಲ್ಲೇ ಕದನ ವಿರಾಮ ಉಲ್ಲಂಘನೆ ಆರೋಪ; ಇರಾನ್ ಹೇಳಿದ್ದೇನು?
ಕದನ ವಿರಾಮ ಪ್ರಾರಂಭವಾದ ಕೆಲವು ಗಂಟೆಗಳ ನಂತರ ಇರಾನ್ನಿಂದ ಕ್ಷಿಪಣಿ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಹೇಳಿದೆ.

ನಮ್ಮ ಕ್ಷಿಪಣಿಗಳು ಪಾಕಿಸ್ತಾನಕ್ಕಿಂತ ಕಾಂಗ್ರೆಸ್ ಪಕ್ಷವನ್ನೇ ಹೆಚ್ಚು ನೋಯಿಸಿದಂತಿದೆ: BJP
ಪ್ರಧಾನಿ ಮೋದಿ ವಿರುದ್ಧದ ತಮ್ಮ ನಿರಂತರ ಪ್ರಚಾರದಲ್ಲಿ, ನಮ್ಮ ಪಡೆಗಳು ಪ್ರದರ್ಶಿಸಿದ ಅಪ್ರತಿಮ ಶೌರ್ಯ ಮತ್ತು ಕಾರ್ಯತಂತ್ರದ ಪ್ರತಿಭೆಯನ್ನು ಕಾಂಗ್ರೆಸ್ ನಿರ್ಲಕ್ಷಿಸಿದಂತೆ ತೋರುತ್ತದೆ.

ಇಂಡೋ-ಪಾಕ್ ಕದನದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪಕ್ಕೆ ಅವಕಾಶ ನೀಡಿದ್ದು ದುರಾದೃಷ್ಟಕರ, ಇನ್ನು ಮುಂದೆ ಮೋದಿ ವಿಶ್ವಗುರು ಅಲ್ಲ: ಬಿಕೆ. ಹರಿಪ್ರಸಾದ್ ವಾಗ್ದಾಳಿ
ಮೋದಿ ಮೂರನೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಅವಕಾಶ ನೀಡಿದ್ದು ದುರದೃಷ್ಟಕರ ಸಂಗತಿ. ನಾವು ಈ ಮೊದಲು ಶಿಮ್ಲಾ ಒಪ್ಪಂದ ಮಾಡಿಕೊಂಡಿದ್ದೆವು, ಇದು ಬೇರೆ ದೇಶಗಳು ತಲೆಹಾಕದಂತೆ ಮಾಡಿಕೊಂಡ ಒಪ್ಪಂದವಾಗಿತ್ತು. ಇದೆಲ್ಲವನ್ನು ಗಾಳಿಗೆ ತೂರಿದ್ದಾರೆ.

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ: ಜಮ್ಮು-ಕಾಶ್ಮೀರ, ಪಂಜಾಬ್ ನಲ್ಲಿ ಪರಿಸ್ಥಿತಿ ಶಾಂತ, ಅಮೃತಸರದಲ್ಲಿ ಬಿಗಿಭದ್ರತೆ
ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮವನ್ನು ಆಚರಿಸಲು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ನಂತರ ಶಾಂತ ಸ್ಥಿತಿ ನಿರ್ಮಾಣವಾಯಿತು.

'ನಿಮ್ಮ ಜೊತೆ ದೃಢವಾಗಿ ನಿಲ್ಲುತ್ತೇವೆ': ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಚೀನಾ ಬೆಂಬಲ; ಭಾರತ ಕೆಂಗಣ್ಣು
ಪಾಕಿಸ್ತಾನದ ವಿದೇಶಾಂಗ ಕಚೇರಿಯು ಅದನ್ನು ದೃಢೀಕರಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

