Ceasefire Violation

ಭಯೋತ್ಪಾದನೆ ಯಾವುದಕ್ಕೂ ಉತ್ತರವಲ್ಲ: ಪಾಕ್ ವಿರುದ್ಧ ಮಧ್ಯಪ್ರದೇಶ ಸಿಎಂ ಕಿಡಿ
ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಕಿಸ್ತಾನದ ವಿರುದ್ಧ ಸೋಮವಾರ...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, 2 ಮಕ್ಕಳ ಸಾವು, 5 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೇರಿ ಹಾಗೂ ದಿಗ್ವಾರ್ ಪ್ರದೇಶದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಗಡಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ...

ಕದನ ವಿರಾಮ ಉಲ್ಲಂಘಿಸಿದ ಪಾಕ್: ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಬುಧವಾರ...

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ ಎಂದು...

ಗಡಿಯಲ್ಲಿ ಪಾಕ್ ಅಪ್ರಚೋದಿತ ದಾಳಿ, 2 ಬಿಎಸ್ಎಫ್ ಯೋಧರು ಸೇರಿ 7 ಜನರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಪೂಂಚ್ ಜಿಲ್ಲೆಯಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಇಬ್ಬರು ಬಿಎಸ್ಎಫ್ ಯೋಧರು ಸೇರಿ 7 ಮಂದಿಗೆ...

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ...

ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿ, 5 ಗಾಯ
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿದ್ದು, ಐವರಿಗೆ ಗಾಯವಾಗಿರುವ...

ನಮ್ಮ ಮೇಲೆ ಗುಂಡು ಹಾರಿಸಿದರೆ, ನಮ್ಮ ಬಂದೂಕುಗಳು ಸುಮ್ಮನಿರುವುದಿಲ್ಲ: ನಿರ್ಮಲ್ ಸಿಂಗ್
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ವಿರುದ್ದ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ...

