Ceasefire Violation

ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಬಾಹ್ಯ ಬೆದರಿಕೆಗಳಿಂದ ದೇಶದ ಜನರನ್ನು ರಕ್ಷಿಸಲು ಸೇನೆ ಸರ್ವ ಸನ್ನದ್ಧವಾಗಿದೆ: ರಕ್ಷಣಾ ಸಚಿವೆ
ದೇಶದ ನಾಗರೀಕರ ಜೀವನವನ್ನು ಯಾವುದೇ ರೀತಿಯ ಬಾಹ್ಯ ಬೆದರಿಕೆಗಳಿಂದ ರಕ್ಷಣೆ ಮಾಡಲು ಭಾರತೀಯ ಸೇನೆ ಮತ್ತು ರಕ್ಷಣಾ ಸಚಿವಾಲಯ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು...

ಒಂದೆಡೆ ಉಗ್ರರು, ಮತ್ತೊಂದೆಡೆ ಪಾಪಿಸ್ತಾನ ಸೇನೆ: ಪಾಕ್ ಸ್ನೈಪರ್ ದಾಳಿಗೆ ಓರ್ವ ಯೋಧ ಹುತಾತ್ಮ!
ಅತ್ತ ಜಮ್ಮ ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು ದಾಳಿ ನಡೆಸಿರವಂತೆಯೇ ಇತ್ತ ಪೂಂಛ್ ನಲ್ಲಿ ಗಿಡಿ ನಿಯಂತ್ರಣ ರೇಖೆ ಬಳಿ ಗಸ್ತು ತಿರುಗುತ್ತಿದ್ದ ಓರ್ವ ಭಾರತೀಯ ಯೋಧನನ್ನು ಪಾಕಿಸ್ತಾನೆ ಕೊಂದು ಹಾಕಿದೆ.

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್- ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ...

ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ- 5 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪರಿಣಾಮ ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಒಟ್ಟು ಐವರು ನಾಗರೀಕರು...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತನ ಗುಂಡು ಹಾಗೂ ಶೆಲ್ ಗಳ ದಾಳಿ...

