Ceasefire Violation

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್'ನಿಂದ ಮತ್ತೆ ಅಪ್ರಚೋದಿತ ಗುಂಡಿನ ದಾಳಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಬಳಿಕ ಭಾರತದ ಮೇಲೆ ಹಗೆ ಸಾಧಿಸುತ್ತಿರುವ ಪಾಕಿಸ್ತಾನ, ಗಡಿಯಲ್ಲಿ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ...

ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್: ಎಲ್ಒಸಿ ಬಳಿ ಶೆಲ್ ಗಳ ದಾಳಿ
ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿರುವುದಾಗಿ ಮಂಗಳವಾರ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಗಡಿಯಲ್ಲಿ ಸೇನಾ ನೆಲೆಗಳ ಮೇಲೆ ಶೆಲ್ ದಾಳಿ
ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ರಜೌರಿ ಜಿಲ್ಲೆಯ ನೌಷಾರ್ ಸೆಕ್ಟರ್ ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿನ ಗುಂಡಿನ ದಾಳಿ ನಡೆಸುತ್ತಿದೆ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ
ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಾಗಿ ಸೋಮವಾರ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಎಲ್ ಒಸಿ ಬಳಿ ಮತ್ತೆ ಗುಂಡಿನ ಚಕಮಕಿ
ಪಿಒಕೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ಬಳಿಕ ಉಭಯ ರಾಷ್ಟ್ರಗಳ ಗಡಿ ಉದ್ವಿಗ್ನಗೊಂಡಿರುವಂತೆಯೇ ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ದೂಡಲು ಪಾಕಿಸ್ತಾನಿ ಸೈನಿಕರು ಯತ್ನಿಸುತ್ತಿದ್ದು, ಪದೇ ಪದೇ ಭಾರತೀಯ ಸೈನಿಕರತ್ತ ಗುಂಡಿನ ದಾಳಿ ನಡೆಸುತ್ತಿದ್ದಾರೆ.

ಭಾರತೀಯ ಸೇನೆ ಹೊಡೆತದ ನಂತರವೂ ಮುಂದುವರೆದ ಪಾಕ್ ಮೊಂಡಾಟ: ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘನೆ
ಉರಿಯಲ್ಲಿ ಉಗ್ರ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸೀಮಿತ ದಾಳಿ ಮೂಲಕ ತಿರುಗೇಟು ನೀಡಿದ್ದರೂ, ಪಾಕಿಸ್ತಾನ ತನ್ನ ಮೊಂಡುತನವನ್ನು ಬಿಡದೇ, ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ!
ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂಬ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನಿ ಸೈನಿಕರು ಉದ್ಧಟತನ ಪ್ರದರ್ಶನ ಮಾಡಿದ್ದು, ಭಾರತೀಯ ಪೋಸ್ಟ್ ಗಳತ್ತ ಗುಂಡಿನ ದಾಳಿ ನಡೆಸಿದ್ದಾರೆ.

ಪ್ರಚೋದನೆಗೆ ತಕ್ಕ ಫಲ; ಭಾರತೀಯ ಯೋಧರ ಗುಂಡಿಗೆ 2 ಪಾಕ್ ಸೈನಿಕರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಅಪ್ರಚೋದಿತ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಪಾಕಿಸ್ತಾನಿ ಸೈನಿಕರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ವತಂತ್ರ್ಯ ದಿನಾಚರಣೆ ಬೆನ್ನಲ್ಲೇ ಮತ್ತೆ ಬಾಲ ಬಿಚ್ಚಿದ ಪಾಕ್; ಪೂಂಛ್ ನಲ್ಲಿ ಗುಂಡಿನ ದಾಳಿ
ಪ್ರತೀ ಬಾರಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರತ್ತ ಗುಂಡು ಹಾರಿಸುವ ತಮ್ಮ ಪರಿಪಾಠವನ್ನು ಈ ಬಾರಿಯೂ ಮುಂದುವರೆಸಿದ್ದು, ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

