Ceasefire Violation

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ದಾಳಿ; ಶೆಲ್ಲಿಂಗ್ ನಲ್ಲಿ ಯುವಕ ಸಾವು, ಭಾರತದಿಂದ ತಕ್ಕ ತಿರುಗೇಟು!
ದೇಶ

ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ದಾಳಿ; ಶೆಲ್ಲಿಂಗ್ ನಲ್ಲಿ ಯುವಕ ಸಾವು, ಭಾರತದಿಂದ ತಕ್ಕ ತಿರುಗೇಟು!

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ಉದ್ಧಟತನ ಮುಂದುವರೆದಿದ್ದು, ಅಪ್ರಚೋದಿತ ದಾಳಿಯಲ್ಲಿ ಇಂದು ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹೊಸ ವರ್ಷದ ದಿನದಂದೂ ಗಡಿಯಲ್ಲಿ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ದೇಶ

ಹೊಸ ವರ್ಷದ ದಿನದಂದೂ ಗಡಿಯಲ್ಲಿ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ

ಹೊಸ ವರ್ಷದ ದಿನದಂದೂ ಕೂಡ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ಮಾಹಿತಿ ನೀಡಿದ್ದಾರೆ. 

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಪಾಕ್ ಸೇನೆಯಿಂದ ಭಾರತೀಯ ಸೈನಿಕರ ಹತ್ಯೆ: ಮತ್ತೆ ಪಿಒಕೆ ಮೇಲೆ ಸೇನೆ ದಾಳಿ!
ದೇಶ

ಪಾಕ್ ಸೇನೆಯಿಂದ ಭಾರತೀಯ ಸೈನಿಕರ ಹತ್ಯೆ: ಮತ್ತೆ ಪಿಒಕೆ ಮೇಲೆ ಸೇನೆ ದಾಳಿ!

ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ಭಾರತೀಯ ಸೇನೆಯ ಸೈನಿಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಪಿಒಕೆ ಉಗ್ರನೆಲೆಗಳ ಮೇಲೆ ಸೇನೆ ದಾಳಿ: 4-5 ಪಾಕ್ ಸೈನಿಕರು ಹತ, ಹಲವರಿಗೆ ಗಾಯ!
ದೇಶ

ಪಿಒಕೆ ಉಗ್ರನೆಲೆಗಳ ಮೇಲೆ ಸೇನೆ ದಾಳಿ: 4-5 ಪಾಕ್ ಸೈನಿಕರು ಹತ, ಹಲವರಿಗೆ ಗಾಯ!

ಇಬ್ಬರು ಭಾರತೀಯ ಸೈನಿಕರ ಹತ್ಯೆ ಬೆನ್ನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 4 ರಿಂದ 5 ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಮತ್ತೆ 'ಪಾಪಿ'ಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ
ದೇಶ

ಗಡಿಯಲ್ಲಿ ಮತ್ತೆ 'ಪಾಪಿ'ಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.

ಪಾಕ್ ಸೇನೆಯಿಂದ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ 
ದೇಶ

ಪಾಕ್ ಸೇನೆಯಿಂದ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ 

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ದಾಳಿಗೆ ಮುಂದಾಗಿದೆ. 

ನಿಲ್ಲದ ಪಾಕ್ ಪುಂಡಾಟ: ರಜೌರಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ
ದೇಶ

ನಿಲ್ಲದ ಪಾಕ್ ಪುಂಡಾಟ: ರಜೌರಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ

ಗಡಿ ಭಾಗದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ.