Ceasefire Violation

ಎಲ್ಒಸಿಯಲ್ಲಿ ಕದನ ವಿರಾಮ, ಪೂರ್ವ ನಿಗದಿತ ಜಮ್ಮು ಭೇಟಿಯನ್ನು ರದ್ದುಗೊಳಿಸಿದ ನಿರ್ಮಲಾ ಸೀತಾರಾಮನ್
ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನ ಕದನ ವಿರಾಮವನ್ನು ಕಾಯ್ದುಕೊಂಡಿದೆ.

ವಾಯುದಾಳಿ ಬೆನ್ನಲ್ಲೇ ಪಾಕ್ ಹತಾಶೆ; ಇಂಡೋ-ಪಾಕ್ ಗಡಿಯ 50ಕಡೆ ಕದನ ವಿರಾಮ ಉಲ್ಲಂಘನೆ, 5 ಯೋಧರಿಗೆ ಗಾಯ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ಉಗ್ರರ ಅಡಗುದಾಣಗಳ ಮೇಲೆ ದಾಳಿ ಮಾಡಿ ಸುರಕ್ಷಿತವಾಗಿ ವಾಪಸ್ ಆದ ಬೆನ್ನಲ್ಲೇ ಇದೀಗ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಹತಾಶೆಯಿಂದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಪುಲ್ವಾಮ ದಾಳಿಗೆ ವಿರೋಧದ ಹೊರತಾಗಿಯೂ ಮತ್ತೆ ಬಾಲ ಬಿಚ್ಚಿದ ಪಾಕ್: ರಜೌರಿಯಲ್ಲಿ ಕದನ ವಿರಾಮ ಉಲ್ಲಂಘನೆ
ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಇಡೀ ವಿಶ್ವವೇ ಪಾಕಿಸ್ತಾನಕ್ಕೆ ಛೀಮಾರಿ ಹಾಕುತ್ತಿದ್ದರೂ ಪಾಕಿಸ್ತಾನ ಕಿಂಚಿತ್ತೂ ಬದಲಾಗದೇ ಮತ್ತೆ ಭಾರತದ ಮೇಲೆ ಕದನ ವಿರಾಮ ಉಲ್ಲಂಘನೆ ಮಾಡಿದೆ.

2018ರಲ್ಲಿ ಪಾಕ್ ನಿಂದ 2936 ಬಾರಿ ಕದನ ವಿರಾಮ ಉಲ್ಲಂಘನೆ, 15 ವರ್ಷಗಳಲ್ಲೇ ಗರಿಷ್ಠ!
2018ರಲ್ಲಿ ಕಿಡಿಗೇಡಿ ಪಾಕ್ ನಿಂದ ಜಮ್ಮು ಕಾಶ್ಮೀರ ರಾಜ್ಯದಲ್ಲಿ 2,936 ಬಾರಿ ಕದನ ವಿರಾಮ ಉಲ್ಲಂಘನೆಯಾಗಿದೆ.ಇದು ಕಳೆದ ಕಳೆದ 15 ವರ್ಷಗಳಲ್ಲಿ ಅತಿ ಗರಿಷ್ಠ ಪ್ರಮಾಣ....

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ, ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ...

ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಭಾರತೀಯ ಯೋಧ ಹುತಾತ್ಮ
ಪಾಕಿಸ್ತಾನ ಸೇನೆ ಗುರುವಾರ ಕದನ ವಿರಾಮ ಉಲ್ಲಂಘಿಸಿ, ಭಾರತೀಯ ಯೋಧರ ಮೇಲೆ ಅಪ್ರಚೋದಿತ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧನಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...

ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಲಾಗಿರುವ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...

