Ceasefire Violation

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, 5 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಪುಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ಯೋಧರಿಗೆ ಗಾಯಗಳಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ...

ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಒಂದೇ ಕುಟುಂಬದ ಐವರ ಸಾವು
ಪಾಕಿಸ್ತಾನ ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಐವರು ನಾಗರಿಕರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.

ಕಾಶ್ಮೀರ: ಎಲ್ ಒಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ...

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ. ಉರಿ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ...

ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಫೆ.4 ರಂದು ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಗಡಿಯಲ್ಲಿ ನಾಗರೀಕರ ಸಾವು; ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ಭಾರತದ ವಿರುದ್ಧವೇ ಆರೋಪವನ್ನು ಮಾಡಿದೆ...

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಶೇ.500ರಷ್ಟು ಕದನ ವಿರಾಮ ಉಲ್ಲಂಘನೆ ಹೆಚ್ಚಿದೆ: ಕಾಂಗ್ರೆಸ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಗಡಿಯಲ್ಲಿ ಶೇ.500ರಷ್ಟು ಕದನ ವಿರಾಮ ಉಲ್ಲಂಘನೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ...

ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು
ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾನುವಾರ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ನಾಗರಿಕ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

