Ceasefire Violation

ಜಮ್ಮು-ಕಾಶ್ಮೀರ: ನೌಶೆರಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ದೇಶ

ಜಮ್ಮು-ಕಾಶ್ಮೀರ: ನೌಶೆರಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಶನಿವಾರ ತಿಳಿದುಬಂದಿದೆ...

ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿಗೆ ಗಾಯಗೊಂಡಿದ್ದ ಯೋಧ ಹುತಾತ್ಮ
ದೇಶ

ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿಗೆ ಗಾಯಗೊಂಡಿದ್ದ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಯೋಧ ಬುಧವಾರ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ...

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್: ಓರ್ವ ನಾಗರೀಕ ಸಾವು, 3 ಗಾಯ
ದೇಶ

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್: ಓರ್ವ ನಾಗರೀಕ ಸಾವು, 3 ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿ ಮೂವರಿಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ; ಗಡಿ ಗ್ರಾಮದ ಮನೆಗಳಿಗೆ ಹಾನಿ
ದೇಶ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ; ಗಡಿ ಗ್ರಾಮದ ಮನೆಗಳಿಗೆ ಹಾನಿ

ಪದೇ ಪದೇ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಸೋಮವಾರವೂ ಸಹ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ರಜೌರಿ ಜಿಲ್ಲೆಗಳಲ್ಲಿರುವ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕ್ ಪುಂಡಾಟ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕ್ ಪುಂಡಾಟ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ವಿದೇಶ

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ತನ್ನದೇನೂ ತಪ್ಪಿಲ್ಲ ಎಂಬಂತೆ ವರ್ತಿಸತೊಡಗಿದ್ದು...

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತ ತೀವ್ರ ಖಂಡನೆ
ಪ್ರಧಾನ ಸುದ್ದಿ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತ ತೀವ್ರ ಖಂಡನೆ

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ದಾಳಿ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಒಬ್ಬ ಯೋಧ ಹುತಾತ್ಮನಾದರೆ, 10 ಪಾಕ್ ಸೈನಿಕರು, ಉಗ್ರರು ಸಾಯಬೇಕು: ಸಿಎಂ ಅಮರೀಂದರ್ ಸಿಂಗ್
ದೇಶ

ಒಬ್ಬ ಯೋಧ ಹುತಾತ್ಮನಾದರೆ, 10 ಪಾಕ್ ಸೈನಿಕರು, ಉಗ್ರರು ಸಾಯಬೇಕು: ಸಿಎಂ ಅಮರೀಂದರ್ ಸಿಂಗ್

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು...

ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ದೇಶ

ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಮತ್ತೆ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...