ceasefire violations

ಪಾಕಿಸ್ಥಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಿತ್ತು, ಟ್ರಂಪ್ ಮಾತಿನಿಂದ ಕದನ ವಿರಾಮಕ್ಕೆ ಒಪ್ಪಿರುವುದು ಸರಿಯಲ್ಲ: ಹೊರಟ್ಟಿ
ಕದನ ವಿರಾಮ ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ ಪಾಕಿಸ್ತಾನ ತನ್ನ ದುರ್ವರ್ತನೆಯನ್ನು ಮತ್ತೆ ಪ್ರದರ್ಶಿಸಿದೆ. ಯುದ್ಧ ನಿಲ್ಲಿಸಿದ್ದು ತಪ್ಪು ಎಂಬುದನ್ನು ಇದೇ ತೋರಿಸುತ್ತದೆ.

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

'ಕದನ ವಿರಾಮ ಉಲ್ಲಂಘನೆ': ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಪಾಕ್ ಸಮನ್ಸ್
ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.

ಗಡಿಯಲ್ಲಿ ಉದ್ಧಟತನ: ಪಾಕ್ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿ, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ, ಪಾಕಿಸ್ತಾನದ ದುರ್ವರ್ತನೆ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ.

ಪಾಕ್ ಕದನ ವಿರಾಮ ಉಲ್ಲಂಘನೆ ವಿರುದ್ಧ ಭಾರತದಿಂದ ತೀವ್ರ ಪ್ರತಿಭಟನೆ ದಾಖಲು
ಗಡಿ ನಿಯಂತ್ರಣಾ ರೇಖೆ(ಎಲ್ ಒಸಿ)ಯಲ್ಲಿ ಪಾಕಿಸ್ತಾನ ಪಡೆಗಳು ಪದೇಪದೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದರ ವಿರುದ್ಧ ಭಾರತ ಶುಕ್ರವಾರ ತೀವ್ರ ಪ್ರತಿಭಟನೆ ದಾಖಲಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರ, ಲಾಂಚ್ಪ್ಯಾಡ್ಗಳು ಭರ್ತಿ: ಸೇನೆ ಎಚ್ಚರಿಕೆ
ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಇರುವ ಉಗ್ರರ ಶಿಬಿರಗಳು ಮತ್ತು 15 ಲಾಂಚ್ಪ್ಯಾಡ್ಗಳು ಉಗ್ರರಿಂದ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲೂ ವಿಧ್ವಂಸಕ ಕೃತ್ಯಗಳಿಗೆ ಮುಂದಾಗಬಹುದು ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.

ಜಮ್ಮು-ಕಾಶ್ಮೀರದ ಪೂಂಛ್ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಅತ್ತ ಗಡಿಯಲ್ಲಿ ಕುತಂತ್ರಿ ಪಾಕಿಸ್ತಾನ ತನ್ನ ಉದ್ಧಟನ ಮುಂದುವರೆಸಿದ್ದು, ಕದನವಿರಾಮ ಉಲ್ಲಂಘನೆ ಮಾಡಿದೆ.

2019ರಲ್ಲಿ ಕದನ ವಿರಾಮ ಉಲ್ಲಂಘನೆ ದುಪ್ಪಟ್ಟು, 147 ಉಗ್ರರ ಹತ್ಯೆ!
2018ನೇ ಸಾಲಿಗೆ ಹೋಲಿಕೆ ಮಾಡಿದರೆ 2019ರಲ್ಲಿ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದ್ದು, ಅಕ್ಟೋಬರ್ 10ರವರೆಗೆ 147 ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.

ಆರ್ಟಿಕಲ್ 370 ರದ್ದಾಗಿನಿಂದ 222 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ!
ಆರ್ಟಿಕಲ್ 370 ರದ್ದಾಗಿನಿಂದ ಭಾರತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಪಾಕಿಸ್ತಾನ ಈ ವರೆಗೂ ಬರೊಬ್ಬರಿ 222 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

