Ceasefire

ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ
ದೇಶ

ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ

ಕಣಿವೆ ರಾಜ್ಯದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ...

ಜಮ್ಮು-ಕಾಶ್ಮೀರ: ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ
ದೇಶ

ಜಮ್ಮು-ಕಾಶ್ಮೀರ: ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ

ಜಮ್ಮು-ಕಾಶ್ಮೀರದ ನೌಶರಾ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಸಣ್ಣ ಶಸ್ತ್ರಾಸ್ತ್ರ...

ಜಮ್ಮು-ಕಾಶ್ಮೀರ: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ಪ್ರತ್ಯುತ್ತರ
ದೇಶ

ಜಮ್ಮು-ಕಾಶ್ಮೀರ: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ಪ್ರತ್ಯುತ್ತರ

ಜಮ್ಮು-ಕಾಶ್ಮೀರದ ಕೃಷ್ಣ ಘಾಟಿ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಇಂದು ಬೆಳಗ್ಗೆ...

ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ: ಮೋದಿಗೆ ಫಾರುಖ್ ಅಬ್ದುಲ್ಲಾ ಒತ್ತಾಯ
ದೇಶ

ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ: ಮೋದಿಗೆ ಫಾರುಖ್ ಅಬ್ದುಲ್ಲಾ ಒತ್ತಾಯ

ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಯೋಧರ ಶಿರಚ್ಛೇದನಕ್ಕೆ ಪ್ರತೀಕಾರ: ಭಾರತೀಯ ಸೇನೆಯಿಂದ 2 ಪಾಕ್ ಸೇನಾ ಬಂಕರ್ ಧ್ವಂಸ
ದೇಶ

ಯೋಧರ ಶಿರಚ್ಛೇದನಕ್ಕೆ ಪ್ರತೀಕಾರ: ಭಾರತೀಯ ಸೇನೆಯಿಂದ 2 ಪಾಕ್ ಸೇನಾ ಬಂಕರ್ ಧ್ವಂಸ

ಇಚ್ಚೀಚೆಗಷ್ಟೇ ಭಾರತೀಯ ಯೋಧರ ಹತ್ಯೆಗೈದು ಅವರ ಶಿರಚ್ಛೇದನ ಮಾಡಿದ್ದ ಪಾಕಿಸ್ತಾನ ಸೇನೆಯ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಇಂದು ಕ್ಷಿಪಣಿ ದಾಳಿ...

2015-16ರಲ್ಲಿ ಪಾಕಿಸ್ತಾನದಿಂದ ಪ್ರತಿನಿತ್ಯ ಕದನ ವಿರಾಮ ಉಲ್ಲಂಘನೆ
ದೇಶ

2015-16ರಲ್ಲಿ ಪಾಕಿಸ್ತಾನದಿಂದ ಪ್ರತಿನಿತ್ಯ ಕದನ ವಿರಾಮ ಉಲ್ಲಂಘನೆ

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 2015 ಮತ್ತು 2016ರಲ್ಲಿ ಪ್ರತಿದಿನ ಕನಿಷ್ಠ ಒಂದು...

ಭಾರತ 2016 ರಲ್ಲಿ 90 ಬಾರಿ ಕದನವಿರಾಮ ಉಲ್ಲಂಘಿಸಿದೆ: ಪಾಕಿಸ್ತಾನ
ಪ್ರಧಾನ ಸುದ್ದಿ

ಭಾರತ 2016 ರಲ್ಲಿ 90 ಬಾರಿ ಕದನವಿರಾಮ ಉಲ್ಲಂಘಿಸಿದೆ: ಪಾಕಿಸ್ತಾನ

ಜಮ್ಮು ಮತ್ತು ಕಾಶ್ಮೀರದಲ್ಲಿ, 2003 ರ ಕನವಿರಾಮವನ್ನು ಭಾರತ 90 ಬಾರಿ ಉಲ್ಲಂಘಿಸಿದೆ ಎಂದು ಪಾಕಿಸ್ತಾನ ಸೋಮವಾರ ಆರೋಪಿಸಿದೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಜಮ್ಮುವಿನ ಅಕ್ನೂರು ವಲಯದಲ್ಲಿ ಸೇನಾ ಪಡೆ ದಾಳಿ
ದೇಶ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಜಮ್ಮುವಿನ ಅಕ್ನೂರು ವಲಯದಲ್ಲಿ ಸೇನಾ ಪಡೆ ದಾಳಿ

ಭಾರತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಒಂದು ದಿನ ನಂತರ ಪಾಕಿಸ್ತಾನ ಸೇನಾ...

ಪ್ರಧಾನಿ ಮೋದಿ ಭೇಟಿಗೂ 1 ಗಂಟೆ ಮುನ್ನ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ
ದೇಶ

ಪ್ರಧಾನಿ ಮೋದಿ ಭೇಟಿಗೂ 1 ಗಂಟೆ ಮುನ್ನ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ

ಕತ್ರಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ 1 ಗಂಟೆಗೆ ಮುನ್ನಾ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘನೆ...