Ceasefire

ಇಸ್ರೇಲ್-ಹಮಾಸ್ ಯುದ್ಧ: 4 ದಿನಗಳ ಕದನ ವಿರಾಮ ಆರಂಭ, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳುಗಳ ಬಿಡುಗಡೆ
ಇಸ್ರೇಲ್-ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಘೋಷಿಸಿದೆ.

ಇಸ್ರೇಲ್-ಹಮಾಸ್ ಯುದ್ಧ: ಒತ್ತೆಯಾಳುಗಳನ್ನು ಬಿಡುಗಡೆ ಮಾಡದ ಹೊರತು ಕದನ ವಿರಾಮ ಇಲ್ಲ: ಬೆಂಜಮಿನ್ ನೆತನ್ಯಾಹು
ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ಆರಂಭವಾಗಿ ಒಂದು ತಿಂಗಳು ಕಳೆದಿದ್ದು, ಕದನ ವಿರಾಮದ ಬಗ್ಗೆ ಹಲವು ಜಾಗತಿಕ ನಾಯಕರು ಒತ್ತಾಯಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಾತ್ಕಾಲಿಕ ಕದನ ವಿರಾಮದ ಮಾತುಕತೆಗಳ ಮಧ್ಯೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತೊಮ್ಮೆ ಗಾಜಾದಲ್ಲಿ ಕದನ ವಿರಾಮದ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ.

ಗಾಜಾ ಕದನವಿರಾಮ ಆಗದು, ಸಾಧ್ಯವಿಲ್ಲ: ನೇತನ್ಯಾಹು
ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಅಮೆರಿಕ, ಸೌದಿ ಮಧ್ಯಸ್ಥಿಕೆ: ಸುಡಾನ್‌ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆ
ಸುಡಾನ್ ನಲ್ಲಿ ಸಂಭವಿಸುತ್ತಿರುವ ಸಂಘರ್ಷದಿಂದ ನೂರಾರು ಪ್ರಜೆಗಳು ಸಾವನ್ನಪ್ಪಿರುವಂತೆಯೇ ಎರಡು ಸೇನಾಪಡೆಗಳು 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ.

ಕದನ ವಿರಾಮ: ಗಾಜಾ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 240ಕ್ಕೆ ಏರಿಕೆ
ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವೆ ಗಾಜಾ ಪಟ್ಟಿಯಲ್ಲಿ ನಡೆದ ಇತ್ತೀಚಿನ ಕದನಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 243ಕ್ಕೆ ಏರಿಕೆಯಾಗಿದ್ದು, ಇವರಲ್ಲಿ ಅನೇಕ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಉದ್ಧಟನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಖಂಡಿಸಲು ಭಾರತೀಯ ರಾಯಭಾರಿಗೆ ಪಾಕಿಸ್ತಾನದಿಂದ ಸಮನ್ಸ್
ಪಾಕಿಸ್ತಾನದ ವಿದೇಶಾಂಗ ಕಚೇರಿ ಶುಕ್ರವಾರ ಭಾರತೀಯ ರಾಯಭಾರಿ ಕಚೇರಿಯ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರನ್ನು ಕರೆದು ಗಡಿ ನಿಯಂತ್ರಣದ ರೇಖೆಯಲ್ಲಿ ಭಾರತೀಯ ಸೇನೆ 'ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ' ಮಾಡುತ್ತಿದೆ ಎಂದು ಖಂಡಿಸಿದೆ.

ಗಡಿಯಲ್ಲಿ ಪಾಕ್ ಉದ್ಧಟತನ: ಪಾಕ್ ಸೇನೆ ದಾಳಿಗೆ ಬೆದರಿದ ಸ್ಥಳೀಯರು
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸುತ್ತಿದ್ದು, ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಗಳಿಂದಾಗಿ ಸ್ಥಳೀಯ ನಿವಾಸಿಗಳು ಭೀತಿಗೊಳಗಾಗಿದ್ದಾರೆ.

2019ರಲ್ಲಿ ಪಾಕ್‌ನಿಂದ 2,050 ಬಾರಿ ಗುಂಡಿನ ದಾಳಿ 21 ಭಾರತೀಯರ ಸಾವು: ಎಂಇಎ
ಪ್ರಸಕ್ತ ವರ್ಷದಲ್ಲಿ ಪಾಕಿಸ್ತಾನ ಸೇನೆ 2,050 ಬಾರಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು 21 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.

