ದೇಶ'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿಯ ರಾಷ್ಟ್ರೀಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರೂ ಪಕ್ಷ ತನ್ನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.