CEC Gyanesh Kumar

'ಅವರ ಕೈಗೆ ರಕ್ತ ಅಂಟಿದೆ': SIR ಸಂಬಂಧಿತ 40 ಸಾವುಗಳನ್ನು ಉಲ್ಲೇಖಿಸಿ CEC ಗೆ ಟಿಎಂಸಿ ತರಾಟೆ
ಪಕ್ಷವು ಐದು ಪ್ರಶ್ನೆಗಳನ್ನು ಎತ್ತಿದೆ. ಆದರೆ ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರು ನಮ್ಮ ಪ್ರಶ್ನೆಗೆ ಯಾವುದೇ ಉತ್ತರಗಳನ್ನು ನೀಡಿಲ್ಲ ಎಂದರು.

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!
ಜ್ಞಾನೇಶ್ ಕುಮಾರ್ ಡಿಸೆಂಬರ್ 3 ರಂದು ಸ್ಟಾಕ್ಹೋಮ್ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಐಡಿಇಎ ಸದಸ್ಯ ರಾಷ್ಟ್ರಗಳ ಮಂಡಳಿಯ ಸಭೆಯಲ್ಲಿ ಐಐಡಿಇಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

