cec

Watch | ಆಳಂದದಲ್ಲಿ 6,000 ಮತದಾರರು ಡಿಲೀಟ್; ಸಿಐಡಿಯ 18 ಪತ್ರಗಳಿಗೆ ಆಯೋಗ ಉತ್ತರ ನೀಡಿಲ್ಲ!

CEC 'ಮತ ಕಳ್ಳರ ರಕ್ಷಕ'; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ; Video
ಭಾರತದ ಮುಖ್ಯ ಚುನಾವಣಾ ಆಯುಕ್ತರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಿದವರನ್ನು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನನ್ನಲ್ಲಿ ಸ್ಪಷ್ಟ ಪುರಾವೆಗಳಿವೆ. ಅದನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ನಾನು ನಿಮಗೆ ತೋರಿಸಲಿದ್ದೇನೆ ಎಂದರು.

ನಿನ್ನೆ ನಾವು ನಮ್ಮ CEC ಯನ್ನು ಹುಡುಕುತ್ತಿದ್ದೆವು, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು: ECI ಮುಖ್ಯಸ್ಥರ ವಿರುದ್ಧ ಪ್ರತಿಪಕ್ಷಗಳ ಟೀಕೆ
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಮುಂತಾದ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು ಸಿಇಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'Vote theft': ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮತಗಳ್ಳತನ: 2023 ರ ಕಾನೂನು ಮೂಲಕ ಚುನಾವಣಾ ಆಯೋಗಕ್ಕೆ ಬಿಜೆಪಿ ರಕ್ಷಣೆ- Rahul Gandhi
ಇದೇ ವೇಳೆ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ರಾಜ್ಯದ ಜನರ ಮತಗಳನ್ನು ಕದಿಯುವ ಒಂದು ಮಾರ್ಗವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಆರೋಪಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರಾಗಿ Gyanesh Kumar ನೇಮಕ
ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ.

ಮುಂದಿನ CEC ಹೆಸರನ್ನು ಅಂತಿಮಗೊಳಿಸಿದ ಪ್ರಧಾನಿ ಮೋದಿ ನೇತೃತ್ವದ ಸಮಿತಿ: ಕಾಂಗ್ರೆಸ್ ನಿಂದ ತಗಾದೆ!
ಮೋದಿ ಜೊತೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಿಇಸಿಯನ್ನು ಆಯ್ಕೆ ಮಾಡುವ ಮೂವರು ಸದಸ್ಯರ ಸಮಿತಿಯ ಭಾಗವಾಗಿದ್ದಾರೆ.

ಈಗ EVM ಬ್ಯಾಟರಿ ಬಗ್ಗೆಯೂ ಕಾಂಗ್ರೆಸ್ ಆರೋಪ: ಚುನಾವಣಾ ಆಯುಕ್ತ ಹೇಳಿದ್ದೇನೆಂದರೆ...
"ಈಗ ನಾವು ಮುಂದೆ ಏನಾಗಬಹುದು ಎಂದು ಯೋಚಿಸುತ್ತಿದ್ದೇವೆ, ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಹೊಸ ಆರೋಪ ಬರುತ್ತದೆ" ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಆಯೋಗದಲ್ಲಿ ಭಿನ್ನಮತದ ಬಗ್ಗೆ ಗೋಯೆಲ್ ದಿಢೀರ್ ರಾಜೀನಾಮೆ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಿಷ್ಟು...
ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಪ್ರಕಟಿಸಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ದಿಢೀರ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

