ರಾಜ್ಯಪರಿಣಾಮಕಾರಿ ಆಡಳಿತಕ್ಕೆ ಕ್ರಮ: ಸಿಇಜಿಐಎಸ್ ಹಾಗೂ ಕರ್ನಾಟಕ ಸರ್ಕಾರ ನಡುವೆ ಒಪ್ಪಂದಕ್ಕೆ ಸಹಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸೆಂಟರ್ ಫಾರ್ ಎಫೆಕ್ಟಿವ್ ಗವರ್ನನ್ಸ್ ಆಫ್ ಇಂಡಿಯನ್ ಸ್ಟೇಟ್ಸ್(CEGIS) ಹಾಗೂ ಕರ್ನಾಟಕ ಸರ್ಕಾರದ ನಡುವೆ ಇಂದು ಮಂಗಳವಾರ 5 ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಲಾಯಿತು.