ರಾಜಕೀಯಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಡಿಸೆಂಬರ್ 27ಕ್ಕೆ ಅದ್ಧೂರಿ ಸಮಾರಂಭ; ಖರ್ಗೆ, ಸೋನಿಯಾ ಭಾಗಿ
1924ರಲ್ಲಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿದರು. ಈ ಹೆಮ್ಮೆಯ ಕ್ಷಣವನ್ನು ಆಚರಿಸುವ ಅವಕಾಶ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸಿಗರಿಗೆ ಮಾತ್ರ ಸಿಕ್ಕಿದೆ.