ವಿದೇಶಶ್ವೇತಭವನದಲ್ಲಿ ದೀಪಾವಳಿ: ಅನಿವಾಸಿ ಭಾರತೀಯರೊಂದಿಗೆ ಜೋ ಬೈಡನ್ ಆಚರಣೆ
ಅಧ್ಯಕ್ಷರ ಭಾಷಣದ ವೇಳೆ ನಾಸಾ ಗಗನಯಾತ್ರಿ ಮತ್ತು ನಿವೃತ್ತ ನೌಕಾಪಡೆಯ ಕ್ಯಾಪ್ಟನ್ ಸುನಿತಾ ಸುನಿ ವಿಲಿಯಮ್ಸ್ ಅವರ ವೀಡಿಯೊ ಸಂದೇಶವಿದೆ. ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವೀಡಿಯೊ ಶುಭಾಶಯವನ್ನು ರೆಕಾರ್ಡ್ ಮಾಡಿದ್ದಾರೆ.