celebrate

ಪುರುಷರೇ ಸೆಲಬ್ರೇಟ್ ಮಾಡದ ಪುರುಷರ ದಿನ: ಮೆನ್ಸ್ ಡೇ ಬಗ್ಗೆ ತಾರತಮ್ಯವೇಕೆ?
ಕಳೆದ ವರ್ಷ ನಾನು, ನನಗೆ ಪರಿಚಯವಿದ್ದ ಪುರುಷರಿಗೆ "ಹ್ಯಾಪಿ ಮೆನ್ಸ್ ಡೇ" ಎಂಬ ಸಂದೇಶ ರವಾನಿಸಿದಾಗ ಬಹುತೇಕ ಎಲ್ಲರ ಉತ್ತರ, "ಥ್ಯಾಂಕ್ ಯು" ಎನ್ನುವ ಬದಲಿಗೆ, "ಮೆನ್ಸ್ ಡೇ ನಾ? ಯಾವಾಗ?" ಎಂಬುದಾಗಿತ್ತು!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಣೆ
ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು.

ಸ್ಯಾಂಡಲ್ ವುಡ್ ತಾರೆಯರ 'ಗಣೇಶೋತ್ಸವ' ಸಂಭ್ರಮದ ಫೋಟೋಗಳು
ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ 'ಗಣೇಶೋತ್ಸವ'ವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕೆಲವು ಫೋಟೋಗಳು ಇಲ್ಲಿವೆ.

ಜನವರಿ 21 ''ದಾಸೋಹ ದಿನ'' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ
ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ.

ದೇಶಾದ್ಯಂತ ಸಡಗರ, ಸಂಭ್ರಮದ 75ನೇ ಸ್ವಾತಂತ್ಸೋವ; ಭಿನ್ನ, ವಿಭಿನ್ನ ರೀತಿಯ ವರ್ಣರಂಜಿತ ಫೋಟೋಗಳು!
ದೇಶಾದ್ಯಂತ 75ನೇ ಸ್ವಾತಂತ್ರೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನ ಆಚರಿಸಲು ಕೆಪಿಸಿಸಿ ನಿರ್ಧಾರ
ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ

ಸೆಕ್ಷನ್ 377 ತೀರ್ಪು: 'ಕಾಮ'ನಬಿಲ್ಲಿನೊಂದಿಗೆ ಸಲಿಂಗಿಗಳ ಸಂಭ್ರಮ
ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿ...

ರಾಮನಾಥ್ ಕೋವಿಂದ್ ಅಧ್ಯಯನ ಮಾಡಿದ ಕಾಲೇಜಿನಲ್ಲಿ ಇಂದು ಹಬ್ಬದ ವಾತಾವರಣ!
ಇತ್ತ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ...

