Celebrating

ಮಹಾರಾಷ್ಟ್ರದಲ್ಲಿ ಕರ್ನಾಟಕ ಚುನಾವಣೆ ಗೆಲುವಿನ ಸಂಭ್ರಮಾಚರಣೆ: ಮಹಾ ವಿಕಾಸ್ ಆಘಾಡಿ ಪಕ್ಷಗಳ ವಿರುದ್ಧ ಫಡ್ನವೀಸ್ ಕಿಡಿ
ರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಆಘಾಡಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆ ಆಚರಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!
ಕಳೆದ ಭಾನುವಾರ ನಡೆದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ.

ನಾಡಿನಾದ್ಯಂತ ಸಡಗರ,ಸಂಭ್ರಮದಿಂದ ಆಯುಧ ಪೂಜೆ ಆಚರಣೆ
:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ

