celebration

ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ
ಮೈಸೂರು ದಸರಾದಷ್ಟೇ ಖ್ಯಾತಿ ಪಡೆಯುತ್ತಿದ್ದ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಕೊರೊನಾ ಸೂತಕದ ಛಾಯೆ ಆವರಿಸಿದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಮಡಿಕೇರಿಯಲ್ಲಿ ತಯಾರಿ ನಡೆದಿದ್ದು, ಇಂದು ರಾತ್ರಿ ದಶದೇವಾಲಯಗಳ ಕಿರು ಮಂಟಪಗಳ ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ.

ಹಬ್ಬಗಳಿಗೆ ಕೊರೋನಾ ಕುತ್ತು: ಸರಳ ಸ್ವಾತಂತ್ರ್ಯ ದಿನಾಚರಣೆ; ಹಬ್ಬಗಳ ಸಾರ್ವಜನಿಕ ಸಂಭ್ರಮಾಚರಣೆ ಇಲ್ಲ
ಆಗಸ್ಟ್ ತಿಂಗಳಲ್ಲಿ ಸಾಲು ಸಾಲು ಹಬ್ಬ, ಆದರೆ ಕೊರೋನಾದಿಂದಾಗಿ ಈ ವರ್ಷ ಯಾವ ಹಬ್ಬವೂ ಕಳೆಗಟ್ಟುತ್ತಿಲ್ಲ, ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ ನಿಷೇಧ ಹೇರಿದೆ.

ತಮ್ಮ 50ನೇ ವರ್ಷದ ಹುಟ್ಟುಹಬ್ಬ ಆಚರಿಸದಿರಲು ರಾಹುಲ್ ಗಾಂಧಿ ನಿರ್ಧಾರ
ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ನಾಳೆ 50ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ನಿರ್ಭಯಾ 'ಹತ್ಯಾಚಾರಿ'ಗಳಿಗೆ ಗಲ್ಲು: 7 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ, ಎಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮ
2012 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುವ ಬಸ್ ನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾಗಿದ್ದ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದ್ದು, 7 ವರ್ಷಗಳ ಸತತ ಹೋರಾಟದಲ್ಲಿ ಕೊನೆಗೂ ವಿಜಯ ದೊರಕಿದಂತಾಗಿದೆ. ಅತ್ತ ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುತ್ತಿದ್ದಂತೆಯೇ, ಇತ್ತ ಪಾಪಿಗಳ ಸಂಹಾರವಾಯಿತೆಂದು...

ಅರ್ಥಪೂರ್ಣ ಹುಟ್ಟುಹಬ್ಬದ ನಡುವೆ ಬೌನ್ಸರ್ ತಲೆಗೆ ಬಾರಿಸಿದ ಡಿ'ಬಾಸ್ '
ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಡಿ'ಬಾಸ್' ದರ್ಶನ್ ಸರಳ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಅಭಿಮಾನಿಗಳು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಇಂದು ತಮ್ಮ 44ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

5 ಸಾವಿರ ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ, ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಗ್ರ್ಯಾಂಡ್ ಆಗಿ, ವಿಭಿನ್ನವಾಗಿ ಆಚರಿಸುತ್ತಿದ್ದಾರೆ.

ವಿಕೆಟ್ ಕಿತ್ತು, ಸಂಭ್ರಮಾಚರಣೆ ವೇಳೆ ಬೌಲರ್ ಮಾಡಿದ ಮ್ಯಾಜಿಕ್ ವೈರಲ್!
ಕ್ರಿಕೆಟ್ ಅಂಗಳದಲ್ಲಿ ವಿಚಿತ್ರ ಸಂಭ್ರಮಾಚರಣೆ ಸಾಮಾನ್ಯ. ಆದರೆ ಇಲ್ಲೊಬ್ಬ ಬೌಲರ್ ವಿಕೆಟ್ ಕಿತ್ತು ಸಂಭ್ರಮದ ವೇಳೆ ಮ್ಯಾಜಿಕ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ಬಿಗ್ ಬಿ ಮನೆಯಲ್ಲಿ ದೀಪಾವಳಿ ಸಂಭ್ರಮ: ಬಾಲಿವುಡ್ ತಾರೆಯರ ಸಮಾಗಮ! ಪೋಟೋ ಝಲಕ್
ಇಡೀ ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆಮಾಡಿದ್ದು, ಬಿಗ್ ಬಿ ನಿವಾಸದಲ್ಲಿ ಬಾಲಿವುಡ್ ತಾರೆಯರ ಸಮಾಗಮವಾಗಿದೆ.

ಭಾರತೀಯ ಅಮೆರಿಕನ್ನರೊಂದಿಗೆ ಟ್ರಂಪ್ ದೀಪಾವಳಿ ಆಚರಣೆ: ಧಾರ್ಮಿಕ ಸ್ವಾತಂತ್ರ್ಯದ ಸಂಕೇತ ಎಂದು ಬಣ್ಣನೆ
ವಿಶ್ವದಲ್ಲಿರುವ ಹಿಂದೂ, ಜೈನ, ಸಿಖ್ ಮತ್ತು ಬೌದ್ಧ ಧರ್ಮೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬೆಳಕಿನ ಹಬ್ಬ ದೀಪಾವಳಿಯನ್ನು ಅಮೆರಿಕಾದಲ್ಲಿ ಆಚರಿಸುವ ಮೂಲಕ ದೇಶದ ಧಾರ್ಮಿಕ ಸ್ವಾತಂತ್ರ್ಯದ ಮಹತ್ವ ಸಾರುತ್ತದೆ ಎಂದಿದ್ದಾರೆ.

