ರಾಜ್ಯಮಡಿಕೇರಿಯಲ್ಲಿ ಕಾವೇರಿ ತೀರ್ಥೋದ್ಭವ: ತುಲಾ ಸಂಕ್ರಮಣ ಜಾತ್ರೆಗೆ 50 ಲಕ್ಷ ಘೋಷಣೆ
ಇದೇ 17 ರಂದು ಕನ್ನಡ ನಾಡಿನ ಜೀವನದಿ ಕಾವೇರಿ ತೀರ್ಥ ರೂಪಿಣಿಯಾಗಿ ದರ್ಶನ ನೀಡಲಿದ್ದು, ತಲಾ ಕಾವೇರಿಯಲ್ಲಿ ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ಭಾಗಮಂಡಲದಲ್ಲಿ ನಿನ್ನೆ ಸಭೆ ನಡೆಸಲಾಯಿತು.