Celebrity Cricket League

CCL 2025: ಪಂಜಾಬ್ ವಿರುದ್ಧ ರೋಚಕ ಸೋಲು, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್!
ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.

Celebrity Cricket League 2025: ಸಾಂಸ್ಕೃತಿಕ ನಗರಿಯಲ್ಲಿ ಸಿಸಿಎಲ್ ಸೆಮಿಫೈನಲ್, ಫೈನಲ್; ಯಾವಾಗ?
ಸಿಸಿಎಲ್‌ನ 2025 ನೇ ಆವೃತ್ತಿಯು ಫೆಬ್ರುವರಿ 7 ರಂದು ಪ್ರಾರಂಭವಾಯಿತು. ಈವರೆಗೂ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಗೌಪ್ಯವಾಗಿಡಲಾಗಿತ್ತು.

ಬಾಂಗ್ಲಾದೇಶ ಸೆಲೆಬ್ರಿಟಿ ಲೀಗ್ ವೇಳೆ ಹೊಡೆದಾಟ: ಹಲವರಿಗೆ ಗಾಯ, 6 ಮಂದಿ ಆಸ್ಪತ್ರೆಗೆ ದಾಖಲು
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಸೆಲೆಬ್ರಿಟಿ ಲೀಗ್ ಅಕ್ಷರಶಃ ರೆಸ್ಲಿಂಗ್ ರಣಾಂಗಣವಾಗಿ ಮಾರ್ಪಟ್ಟಿದ್ದು, ಪರಸ್ಪರ ಸಂಘರ್ಷದಲ್ಲಿ 6ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಸಿಎಲ್-6: ಭಾನುವಾರ ಕರ್ನಾಟಕ-ಚೆನ್ನೈ ಮುಖಾಮುಖಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಆರನೇ ಆವೃತ್ತಿಯ ಟೂರ್ನಿಯಲ್ಲಿ ನಟ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಭಾನುವಾರದಿಂದ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ನಟ ಜೀವಾ ನೇತೃತ್ವದ ಚೆನ್ನೈ ರೈನೋಸ್ ತಂಡವನ್ನು ಎದುರಿಸಲಿದೆ...

ಸಿಸಿಎಲ್ 6ನೇ ಆವೃತ್ತಿಗೆ ಇಂದು ಚಾಲನೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟಿ20 ಸರಣಿಯ 6ನೇ ಆವೃತ್ತಿಗೆ ಶನಿವಾರ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಟೂರ್ನಿಯ ಮೊದಲ ಪಂದ್ಯವೇ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಉದ್ಯಾನನಗರಿಯ ಅಭಿಮಾನಿಗಳಿಗೆ ಸಂತಸ ತಂದಿದೆ...

