ವಿದೇಶಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!
ಚೀನಾದಲ್ಲಿ ಕೋವಿಡ್ ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಲಭ್ಯವಾಗಗಿದ್ದರೂ ಚೀನಾದಲ್ಲಿ ಕೋವಿಡ್ ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ.