ವಾಣಿಜ್ಯಮಾರುತಿ ಸುಜುಕಿಯಿಂದ ಸೆಲೆರಿಯೊ ಎಸ್- ಸಿಎನ್ ಜಿ ಕಾರು ಮಾರುಕಟ್ಟೆಗೆ ಬಿಡುಗಡೆ
ಭಾರತದ ಪ್ರಮುಖ ಕಾರು ತಯಾರಕ ಕಂಪೆನಿ ಮಾರುತಿ ಸುಜುಕಿ ಇಂಡಿಯಾ ಶುಕ್ರವಾರ ಬಿಎಸ್- 6 ಮಾನದಂಡಗಳನ್ನು ಪೂರೈಸುವ ಸೆಲೆರಿಯೊ ಶ್ರೇಣಿಯ ಎಸ್-ಸಿಎನ್ಜಿ ಮಾದರಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಮೂಲತಃ ಆಟೋ ಎಕ್ಸ್ಪೋ 2020 ರಲ್ಲಿ ಘೋಷಿಸಲಾದ ಕಂಪನಿಯ ಮಿಷನ್ ಗ್ರೀನ್ ಮಿಲಿಯನ್ ದೃಷ್ಟಿಗೆ ಅನುಗುಣವಾಗಿದೆ.