ರಾಜ್ಯಮೊಬೈಲ್ ಪಾಸ್ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ? ಸಂಸದ ನಾಸೀರ್ ಹುಸೇನ್
ಖಬರಸ್ಥಾನ ಆಸ್ತಿಗೆ ನಕಲು ದಾಖಲೆ ಸೃಷ್ಟಿಸಿ ಮಾರಾಟ ಮಾಡಲು ಕಂದಾಯ ಅಧಿಕಾರಿಯೇ ಕಾರಣರಾಗಿದ್ದಾರೆ. ಅವರ ಲಾಗಿನ್ ಮೂಲಕವೇ ಭೂ ಕಬಳಿಕೆಯ ಕೃತ್ಯ ನಡೆದಿದೆ ಎಂದು ಗೊತ್ತಾಗಿಯೂ ಎಫ್ಐಆರ್ನಲ್ಲಿ ಅವರ ಹೆಸರು ಸೇರಿಸಿಲ್ಲ