ರಾಜ್ಯಬಜೆಟ್ ಮೇಲೆ ನಿರೀಕ್ಷೆ ಶೂನ್ಯ: ಪ್ರಿಯಾಂಕ್ ಖರ್ಗೆ
ದೇಶ ಬಡತನ ರೇಖೆಯಲ್ಲಿ 111 ಸ್ಥಾನದಲ್ಲಿದೆ. ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98ನೇ ಸ್ಥಾನದಲ್ಲಿದೆ. ಹೀಗಾಗಿ ಬಜೆಟ್ ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಹೇಳಿದರು.