Censor Board

ಶೀರ್ಷಿಕೆ ಬದಲಿಸಿದರೂ ಸಲ್ಮಾನ್ ಖಾನ್ ನಟನೆಯ 'ಮಾತೃಭೂಮಿ' ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!
ಬಾಲಿವುಡ್

ಶೀರ್ಷಿಕೆ ಬದಲಿಸಿದರೂ ಸಲ್ಮಾನ್ ಖಾನ್ ನಟನೆಯ 'ಮಾತೃಭೂಮಿ' ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

'ಮಾತೃಭೂಮಿ' ಚಿತ್ರವನ್ನು ಅಪೂರ್ವ ಲಖಿಯಾ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಲ್ಮಾನ್ ಖಾನ್ ಇದನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಚಿತ್ರಾಂಗದಾ ಸಿಂಗ್ ಕೂಡ ನಟಿಸಿದ್ದಾರೆ.

ತಮಿಳುನಾಡು ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ 'A' ಪ್ರಮಾಣಪತ್ರ; ಈ ತಿಂಗಳ ಅಂತ್ಯಕ್ಕೆ ಬಿಡುಗಡೆ?
ಸಿನಿಮಾ ಸುದ್ದಿ

ತಮಿಳುನಾಡು ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ 'A' ಪ್ರಮಾಣಪತ್ರ; ಈ ತಿಂಗಳ ಅಂತ್ಯಕ್ಕೆ ಬಿಡುಗಡೆ?

ಜನ ನಾಯಗನ್ ಮುಂದಿನ ವಾರ ಸಿಬಿಎಫ್‌ಸಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದ್ದು, ಜುಲೈ 24 ಅಥವಾ ಜುಲೈ 31ರಂದು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.

Toxic Teaser: ಯಶ್ ಅಭಿಮಾನಿಗಳು ನಿರಾಳ; ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ' ಎಂದ ಸೆನ್ಸಾರ್ ಮಂಡಳಿ
ಸಿನಿಮಾ ಸುದ್ದಿ

Toxic Teaser: ಯಶ್ ಅಭಿಮಾನಿಗಳು ನಿರಾಳ; ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ' ಎಂದ ಸೆನ್ಸಾರ್ ಮಂಡಳಿ

ಟೀಸರ್ ಅನ್ನು ಯೂಟ್ಯೂಬ್‌ನಲ್ಲಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಪ್ರಮಾಣೀಕರಣ ಸಂಸ್ಥೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು CBFC ಮೂಲಗಳು ಸ್ಪಷ್ಟಪಡಿಸಿವೆ.

ನಟ ವಿಜಯ್ ಅಭಿನಯದ Jana Nayagan ಚಿತ್ರ ಬಿಡುಗಡೆ ಮುಂದೂಡಿಕೆ, ಕಾರಣ ಸೆನ್ಸಾರ್!
ಸಿನಿಮಾ ಸುದ್ದಿ

ನಟ ವಿಜಯ್ ಅಭಿನಯದ Jana Nayagan ಚಿತ್ರ ಬಿಡುಗಡೆ ಮುಂದೂಡಿಕೆ, ಕಾರಣ ಸೆನ್ಸಾರ್!

ಜನನಾಯಗನ್' ಚಿತ್ರ ಇದೇ ಜನವರಿ 9ರಂದು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗಬೇಕಿತ್ತು. ಚಿತ್ರ ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ಸಂತೋಷ್ ಬಾಲರಾಜ್ ನಟನೆಯ ಸತ್ಯಂ ಚಿತ್ರದಲ್ಲಿ 'ಭೂತಾರಾಧನೆ' ಪ್ರಮುಖ ಕಥಾವಸ್ತುವಾಗಿದೆ: ನಿರ್ದೇಶಕ ಅಶೋಕ್
ಸಿನಿಮಾ ಸುದ್ದಿ

ಸಂತೋಷ್ ಬಾಲರಾಜ್ ನಟನೆಯ ಸತ್ಯಂ ಚಿತ್ರದಲ್ಲಿ 'ಭೂತಾರಾಧನೆ' ಪ್ರಮುಖ ಕಥಾವಸ್ತುವಾಗಿದೆ: ನಿರ್ದೇಶಕ ಅಶೋಕ್

ಸಂತೋಷ್ ಬಾಲರಾಜ್ ಅಭಿನಯದ 'ಸತ್ಯಂ' ಚಿತ್ರವು ಸದ್ಯ ಸೆನ್ಸಾರ್ ಮಂಡಳಿಯಿಂದ ಅನುಮತಿಗಾಗಿ ಕಾಯುತ್ತಿದೆ ಮತ್ತು ಫೆಬ್ರುವರಿಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಈಮಧ್ಯೆ, ನಿರ್ದೇಶಕ ಅಶೋಕ್ ಕಡಬ ಅವರು ತೆಲುಗು ಮತ್ತು ಕನ್ನಡದಲ್ಲಿ ಚಿತ್ರ ಬಿಡುಗಡೆಗೆ ಯೋಜಿಸುತ್ತಿದ್ದಾರೆ. 

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾಗೆ ಯು/ಎ ಪ್ರಮಾಣ ಪತ್ರ; ನವೆಂಬರ್ 10 ರಂದು ತೆರೆಗೆ!
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾಗೆ ಯು/ಎ ಪ್ರಮಾಣ ಪತ್ರ; ನವೆಂಬರ್ 10 ರಂದು ತೆರೆಗೆ!

ಯೋಗರಾಜ್ ಭಟ್ ಅವರ ಬಹು ನಿರೀಕ್ಷಿತ ಗರಡಿ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಇದೀಗ ಚಿತ್ರ ನವೆಂಬರ್ 10 ರಂದು ಗ್ರ್ಯಾಂಡ್ ರಿಲೀಸ್‌ಗೆ ಸಜ್ಜಾಗಿದೆ. ಚಿತ್ರದಲ್ಲಿ ಯಶಸ್ ಸೂರ್ಯ ಮತ್ತು ಸೋನಲ್ ಮೊಂತೆರೋ ಪ್ರಮುಖ ಪಾತ್ರಗಳಲ್ಲಿದ್ದಾರೆ. 

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!
ಸಿನಿಮಾ ಸುದ್ದಿ

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

ಸೆನ್ಸಾರ್ ಮಂಡಳಿ 'ಪಠಾಣ್' ಚಿತ್ರದ ಬೇಷರಂ ರಂಗ್ ಹಾಡಿಗೆ ಕತ್ತರಿ ಹಾಕಬಹುದು: ಉಮಾ ಭಾರತಿ
ದೇಶ

ಸೆನ್ಸಾರ್ ಮಂಡಳಿ 'ಪಠಾಣ್' ಚಿತ್ರದ ಬೇಷರಂ ರಂಗ್ ಹಾಡಿಗೆ ಕತ್ತರಿ ಹಾಕಬಹುದು: ಉಮಾ ಭಾರತಿ

ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ವಿವಾದಾತ್ಮಕ ಬೇಷರಂ ರಂಗ್ ಹಾಡನ್ನು ತೆಗೆದುಹಾಕುವ ಆಯ್ಕೆಯನ್ನು ಸೆನ್ಸಾರ್..

ಪಬ್ಲಿಕ್ ನಿಮ್ಮ ಕಂಟೆಂಟ್ ಅನ್ನು ನೋಡಬೇಕು ಅಂದರೆ ಅವರ ಭಾವನೆಗಳನ್ನು ಗೌರವಿಸಬೇಕು: ಒಟಿಟಿ ಬಗ್ಗೆ ಪ್ರಸೂನ್ ಜೋಶಿ 
ದೇಶ

ಪಬ್ಲಿಕ್ ನಿಮ್ಮ ಕಂಟೆಂಟ್ ಅನ್ನು ನೋಡಬೇಕು ಅಂದರೆ ಅವರ ಭಾವನೆಗಳನ್ನು ಗೌರವಿಸಬೇಕು: ಒಟಿಟಿ ಬಗ್ಗೆ ಪ್ರಸೂನ್ ಜೋಶಿ 

ಈ ಹಿಂದೆ ಹಲವು ಒಟಿಟಿ ಪ್ಲಾಟ್ ಫಾರ್ಮುಗಳಲ್ಲಿ ಪ್ರಸಾರವಾದ ಕೆಲ ಧಾರಾವಾಹಿ ಸರಣಿ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿದ್ದವು. ಅವುಗಳಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು.