ಸಿನಿಮಾ ಸುದ್ದಿಕನ್ನಡ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಲಂಚ: ಸಿಬಿಐನಿಂದ ಸೆನ್ಸಾರ್ ಮಂಡಳಿ ಅಧಿಕಾರಿ ಬಂಧನ
ಕನ್ನಡ ಸಿನಿಮಾವೊಂದಕ್ಕೆ ಪ್ರಮಾಣ ಪತ್ರ ನೀಡಲು ಲಂಚ ಕೇಳುತ್ತಿದ್ದ ಆರೋಪದ ಮೇಲೆ ಸೆನ್ಸಾರ್ ಮಂಡಳಿ ಅಧಿಕಾರಿ ಪ್ರಶಾಂತ್ ಕುಮಾರ್ ಎಂಬುವವರನ್ನು ಬೆಂಗಳೂರಿನ ಮಲ್ಲೇಶ್ವರದ ಎಸ್ಆರ್ವಿ ಸ್ಟುಡಿಯೋದಲ್ಲಿ ಬಂಧಿಸಲಾಗಿದೆ.