census

ಜನಗಣತಿಯಿಂದ ನಕಲಿ ಉಪಜಾತಿ ತೆಗೆದುಹಾಕಿ: ಬ್ರಾಹ್ಮಣ ಸಮುದಾಯ ಆಗ್ರಹ
ರಾಜ್ಯ

ಜನಗಣತಿಯಿಂದ ನಕಲಿ ಉಪಜಾತಿ ತೆಗೆದುಹಾಕಿ: ಬ್ರಾಹ್ಮಣ ಸಮುದಾಯ ಆಗ್ರಹ

ನಮ್ಮ ಸಮುದಾಯವು ಮುಂದುವರಿದಿದೆ ಎಂದು ಜನರು ಹೇಳುತ್ತಾರೆ. ಆದರೆ ಅದು ನಿಜವಲ್ಲ ಏಕೆಂದರೆ ಅನೇಕ ಬ್ರಾಹ್ಮಣರು ಬಡವರಾಗಿದ್ದು ಅವಮಾನವನ್ನು ಎದುರಿಸುತ್ತಿದ್ದಾರೆ.

ಜಾತಿ ಜನಗಣತಿಯಲ್ಲಿ 'ವೀರಶೈವ ಲಿಂಗಾಯತ' ಎಂದು ನಮೂದಿಸಲು ಶ್ರೀಗಳ ವಿರೋಧ
ರಾಜ್ಯ

ಜಾತಿ ಜನಗಣತಿಯಲ್ಲಿ 'ವೀರಶೈವ ಲಿಂಗಾಯತ' ಎಂದು ನಮೂದಿಸಲು ಶ್ರೀಗಳ ವಿರೋಧ

ವೀರಶೈವರೂ ಲಿಂಗಾಯತರೂ ಒಂದೇ ಎಂದು ಹೇಳುವ ಮೂಲಕ ತಮ್ಮ ಸಂಖ್ಯೆಯನ್ನು ಹೆಚ್ಚು ಎಂದು ತೋರಿಸಿಕೊಳ್ಳಲು ಕೆಲವರು ಸಂಚು ರೂ‍ಪಿಸುತ್ತಿದ್ದಾರೆ. ಅವರ ಸಂಚಿಗೆ ಲಿಂಗಾಯತರು ಬಲಿಯಾಗಬಾರದು.

ಯಾವುದೇ ಒಳ ಪಂಗಡವಿರಲಿ ಜಾತಿ ಗಣತಿ ಕಾಲಂನಲ್ಲಿ 'ವೀರಶೈವ ಲಿಂಗಾಯತ' ಎಂದು ಬರೆಸಿ: ಪಂಚಪೀಠ ಸ್ವಾಮೀಜಿಗಳ ಕರೆ
ರಾಜ್ಯ

ಯಾವುದೇ ಒಳ ಪಂಗಡವಿರಲಿ ಜಾತಿ ಗಣತಿ ಕಾಲಂನಲ್ಲಿ 'ವೀರಶೈವ ಲಿಂಗಾಯತ' ಎಂದು ಬರೆಸಿ: ಪಂಚಪೀಠ ಸ್ವಾಮೀಜಿಗಳ ಕರೆ

ಜನಗಣತಿಯ ಸಮಯದಲ್ಲಿ ಜಾತಿ ಅಂಕಣದಲ್ಲಿ 'ವೀರಶೈವ'ವನ್ನು ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕರ್ನಾಟಕದ ಸಂಸತ್ ಸದಸ್ಯರಿಗೆ ಮನವಿ ಮಾಡುವುದು ಸೇರಿದಂತೆ 12 ನಿರ್ಣಯಗಳನ್ನು ಅಂಗೀಕರಿಸಿತು.

ಎರಡು ಹಂತಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ: ಕೇಂದ್ರ ಸರ್ಕಾರದಿಂದ ವೇಳಾಪಟ್ಟಿ ಪ್ರಕಟ!
ದೇಶ

ಎರಡು ಹಂತಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ: ಕೇಂದ್ರ ಸರ್ಕಾರದಿಂದ ವೇಳಾಪಟ್ಟಿ ಪ್ರಕಟ!

ಜನಗಣತಿ-2027ನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇದರೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ.

ಸರ್ಕಾರ ತಕ್ಷಣವೇ 10 ವರ್ಷಗಳಿಗೊಮ್ಮೆ ನಡೆಸುವ ಜನಗಣತಿ ಜೊತೆಗೆ ಜಾತಿಗಣತಿ ಪ್ರಾರಂಭಿಸಬೇಕು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
ದೇಶ

ಸರ್ಕಾರ ತಕ್ಷಣವೇ 10 ವರ್ಷಗಳಿಗೊಮ್ಮೆ ನಡೆಸುವ ಜನಗಣತಿ ಜೊತೆಗೆ ಜಾತಿಗಣತಿ ಪ್ರಾರಂಭಿಸಬೇಕು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

1881 ರಿಂದ ಭಾರತ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತಿದೆ. ಯುದ್ಧಗಳು, ತುರ್ತು ಪರಿಸ್ಥಿತಿಗಳು ಅಥವಾ ಇತರ ಬಿಕ್ಕಟ್ಟುಗಳ ಸಮಯದಲ್ಲಿಯೂ ಸಹ ಇದನ್ನು ನಡೆಸಲಾಗಿದೆ.

ಜನಗಣತಿ ಜಾತಿಗಳ ಎಣಿಕೆ ಒಳಗೊಂಡಿರುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ವಪಕ್ಷ ಸಭೆ ಕರೆಯಬೇಕು: ಕಾಂಗ್ರೆಸ್
ದೇಶ

ಜನಗಣತಿ ಜಾತಿಗಳ ಎಣಿಕೆ ಒಳಗೊಂಡಿರುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ವಪಕ್ಷ ಸಭೆ ಕರೆಯಬೇಕು: ಕಾಂಗ್ರೆಸ್

ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಅಧಿಕಾರಾವಧಿಯನ್ನು ವಿಸ್ತರಿಸಲು ಸೂಚನೆ ನೀಡಲಾಗಿದೆ ಮತ್ತು 2021 ರಲ್ಲಿ ನಡೆಯಬೇಕಿದ್ದ ದೀರ್ಘಾವಧಿಯ ಜನಗಣತಿಯನ್ನು ಅಂತಿಮವಾಗಿ ಶೀಘ್ರದಲ್ಲೇ ನಡೆಸಲು ಮೋದಿ ಸರ್ಕಾರ ಮುಂದಾಗಿದೆ.

ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ದೇಶ

ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಿಂದ ವಂಚಿತ; ಜನಗಣತಿ ಯಾವಾಗ?: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ
ದೇಶ

ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಿಂದ ವಂಚಿತ; ಜನಗಣತಿ ಯಾವಾಗ?: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ಸಮಗ್ರ ಜನಗಣತಿಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಕೊನೆಯ ಜನಗಣತಿ 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು.

ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿ
ದೇಶ

ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿ

ಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ, ಆದರೆ ಇಲ್ಲಿ ಎರಡು ಅಂಶಗಳು ಮುಖ್ಯವಾಗಿದೆ. ಒಂದು ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಮೊದಲು ಜನಗಣತಿಯನ್ನು ಮಾಡಬೇಕು ಮತ್ತು ಎರಡನೆಯದು ಕ್ಷೇತ್ರ ಮರುವಿಂಗಡಣೆ. ಇದನ್ನು ಮಾಡಲು ಹಲವಾರು ವರ್ಷಗಳನ್ನು ತೆಗೆದುಕೊಳ್ಳುತ್ತದೆ.