ದೇಶ'ಇದು ಕೊರೋನಾ ಅಲೆ ಅಲ್ಲ, ಸುನಾಮಿ, ಆಕ್ಸಿಜನ್ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಿ': ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಆದೇಶ
ಕೊರೋನಾ ಸಾಂಕ್ರಾಮಿಕ ಅಲೆಯ ಮಧ್ಯೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಬಗ್ಗೆ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ದೆಹಲಿ ಹೈಕೋರ್ಟ್ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್ ಸರಾಗವಾಗಿ ಪೂರೈಕೆಯಾಗುವಂತೆ ನೋಡಿಕೊಳ್ಳಿ ಎಂದು ಆದೇಶ ನೀಡಿದೆ.