Center Election Commission

SIR: ವಿವಾದಗಳ ನಡುವೆಯೇ 3.27 ಕೋಟಿ ಹೊಸ ಮತದಾರರ ಸೇರ್ಪಡೆ! ಚುನಾವಣಾ ಆಯೋಗ ಹೇಳಿದ್ದೇನು?
ದೇಶ

SIR: ವಿವಾದಗಳ ನಡುವೆಯೇ 3.27 ಕೋಟಿ ಹೊಸ ಮತದಾರರ ಸೇರ್ಪಡೆ! ಚುನಾವಣಾ ಆಯೋಗ ಹೇಳಿದ್ದೇನು?

ಆನ್‌ಲೈನ್ ಫಾರ್ಮ್‌ನಲ್ಲಿ ಮಾಡಲಾದ ಬದಲಾವಣೆಯ ಬಳಿಕ, ಈಗಾಗಲೇ ಮತದಾರರ ಪಟ್ಟಿಯಲ್ಲಿರುವವರು SIR ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು ಮುಂದುವರಿಸಿಕೊಳ್ಳಲು ಪೋಷಕರ ವಿವರಗಳನ್ನು ನೀಡಬೇಕಿರುವುದರ ಜೊತೆಗೆ..

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ
ದೇಶ

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್; ಬೆಂಗಳೂರಲ್ಲೇ ಅತಿ ಹೆಚ್ಚು!
ರಾಜ್ಯ

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್; ಬೆಂಗಳೂರಲ್ಲೇ ಅತಿ ಹೆಚ್ಚು!

ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ.

TMC dispute: ಬಂಡಾಯ ಬಣಕ್ಕೆ ಸಮಯ ಕೊಡಬೇಡಿ.. ತಕ್ಷಣ ತೀರ್ಪು ನೀಡಿ; ಚುನಾವಣಾ ಆಯೋಗಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ದೇಶ

TMC dispute: ಬಂಡಾಯ ಬಣಕ್ಕೆ ಸಮಯ ಕೊಡಬೇಡಿ.. ತಕ್ಷಣ ತೀರ್ಪು ನೀಡಿ; ಚುನಾವಣಾ ಆಯೋಗಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕಿ ಮಮತಾ ಬ್ಯಾನರ್ಜಿ, ಪಕ್ಷದ ಹೆಸರು, ಚುನಾವಣಾ ಚಿಹ್ನೆ ಮತ್ತು ಸಂಘಟನಾ ನಿಯಂತ್ರಣಕ್ಕೆ ಸಂಬಂಧಿಸಿದ ವಿವಾದದ ವಿಚಾರಣೆಯನ್ನು...

ಕರ್ನಾಟಕ SIR ಅವಧಿ ವಿಸ್ತರಣೆ: BLO ಮನೆಮನೆ ಭೇಟಿಗೆ ಆಗಸ್ಟ್ 8 ಕೊನೆ ದಿನ; 17ರಂದು ಕರಡು ಪಟ್ಟಿ ಪ್ರಕಟಣೆ!
ರಾಜ್ಯ

ಕರ್ನಾಟಕ SIR ಅವಧಿ ವಿಸ್ತರಣೆ: BLO ಮನೆಮನೆ ಭೇಟಿಗೆ ಆಗಸ್ಟ್ 8 ಕೊನೆ ದಿನ; 17ರಂದು ಕರಡು ಪಟ್ಟಿ ಪ್ರಕಟಣೆ!

ಕರ್ನಾಟಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಭಾರತೀಯ ಚುನಾವಣಾ ಆಯೋಗ (ECI) ವಿಸ್ತರಿಸಿದೆ. ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಮನವಿ ಅನುಸರಿಸಿ ECI ಈ ನಿರ್ಧಾರವನ್ನು ತೆಗೆದುಕೊಂಡಿದೆ.

SIR: ರಾಜ್ಯದ 5.29 ಕೋಟಿ ಮತದಾರರಿಗೆ, 13 ಜಿಲ್ಲೆಗಳಲ್ಲಿ ಶೇ.100 Enumeration ಫಾರ್ಮ್ ವಿತರಣೆ; ಬೆಂಗಳೂರಿನಲ್ಲಿ ವೇಗ ಹೆಚ್ಚಳ
ರಾಜ್ಯ

SIR: ರಾಜ್ಯದ 5.29 ಕೋಟಿ ಮತದಾರರಿಗೆ, 13 ಜಿಲ್ಲೆಗಳಲ್ಲಿ ಶೇ.100 Enumeration ಫಾರ್ಮ್ ವಿತರಣೆ; ಬೆಂಗಳೂರಿನಲ್ಲಿ ವೇಗ ಹೆಚ್ಚಳ

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನ್ಬುಕುಮಾರ್ ಅವರು, ರಾಜ್ಯದ 5,54,32,314 ನೋಂದಾಯಿತ ಮತದಾರರಲ್ಲಿ 5,29,82,909 ಮಂದಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ.

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!
ದೇಶ

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ರಾಜ್ಯಸಭಾ ಚುನಾವಣೆಗೂ ಮುನ್ನ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ.

ಪಶ್ಚಿಮ ಬಂಗಾಳ: ಮತ ಎಣಿಕೆ ಹಿನ್ನಲೆ 432 ವೀಕ್ಷಕರನ್ನು ನಿಯೋಜಿಸಿದ ಚುನಾವಣಾ ಆಯೋಗ
ದೇಶ

ಪಶ್ಚಿಮ ಬಂಗಾಳ: ಮತ ಎಣಿಕೆ ಹಿನ್ನಲೆ 432 ವೀಕ್ಷಕರನ್ನು ನಿಯೋಜಿಸಿದ ಚುನಾವಣಾ ಆಯೋಗ

ಮತ ಎಣಿಕೆಯ ಪಾರದರ್ಶಕ ಮತ್ತು ಸುಗಮತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೋಮವಾರ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಎಣಿಕೆ ವೀಕ್ಷಕರನ್ನು ನಿಯೋಜಿಸಿದೆ.

SIR: ಕೋಲ್ಕತ್ತಾದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತದ ಸ್ಟಾರ್ ಕ್ರಿಕೆಟಿಗ Mohammed Shamiಗೆ ಸಮನ್ಸ್
ಕ್ರಿಕೆಟ್

SIR: ಕೋಲ್ಕತ್ತಾದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತದ ಸ್ಟಾರ್ ಕ್ರಿಕೆಟಿಗ Mohammed Shamiಗೆ ಸಮನ್ಸ್

ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ಟ್ಜು ನಗರ ಶಾಲೆಯಿಂದ ಸೋಮವಾರ ಅಧಿಕೃತವಾಗಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.