ರಾಜ್ಯರಾಜ್ಯದಲ್ಲಿ ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭ: ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿದ್ದಾರೆ.