ರಾಜ್ಯಕೇಂದ್ರದಿಂದ 2,434 ಕೋಟಿ ರೂ, ಬರ ಪರಿಹಾರ ಬಿಡುಗಡೆಗೆ ರಾಜ್ಯಸರ್ಕಾರ ಮನವಿ !
ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ರಾಜ್ಯಕ್ಕೆ 2. 434 ಕೋಟಿ ರೂಪಾಯಿ ಆರ್ಥಿಕ ನೆರವನ್ನು ನೀಡಬೇಕೆಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ.