Center

ಕೇಂದ್ರ ಸರ್ಕಾರ ಇದನ್ನು ಮಾಡದೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬುದು ದೊಡ್ಡ ಚರ್ಚೆಯಾಗಿ ಉಳಿದಿದೆ.

ಭತ್ತಕ್ಕೆ 2,300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.

ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ಹೊರಡಿಸಿದ್ದ ಆದೇಶದಲ್ಲಿ ಹೇಳಿತ್ತು. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾವನ್ನು ಆಧರಿಸಿರಬೇಕು ಎಂದು ಸಲಹೆ ನೀಡಿತ್ತು.

ಮೈಸೂರು-ದರ್ಭಾಂಗ ರೈಲು ಅಪಘಾತ: ಕೇಂದ್ರ ಸರ್ಕಾರ ಪಾಠ ಕಲಿತಂತಿಲ್ಲ- ರಾಹುಲ್ ವಾಗ್ದಾಳಿ!
ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ

ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲು, ED ರಾಜಕೀಯ ವಿರೋಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಅಸ್ತ್ರ- ಕಾಂಗ್ರೆಸ್ ಕಿಡಿ
ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಕಿರುಕುಳ, ಸೇಡು ತೀರಿಸಿಕೊಳ್ಳಲು ED ಪ್ರಧಾನಿ ನರೇಂದ್ರ ಮೋದಿಯ ಒಂದು ಸಾಧನವಾಗಿದೆ.

ಆಯುಷ್ಮಾನ್ ಭಾರತ್ ವಿಸ್ತರಣೆ; ಅಕ್ಟೋಬರ್ ನಿಂದ ಜಾರಿಗೆ: ಕೇಂದ್ರ ಸಚಿವ ಜೆ.ಪಿ ನಡ್ಡಾ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರ ದೃಷ್ಟಿಯ ನಾಯಕತ್ವದಲ್ಲಿ 2018 ಸೆಪ್ಟೆಂಬರ್|ನಲ್ಲಿ ಈ ಯೋಜನೆ ಪ್ರಾರಂಭಿಸಲಾಯಿತು.

ಟರ್ಕಿಯ ಭಾರತದ ನೂತನ ರಾಯಭಾರಿಯಾಗಿ ಮುಕ್ತೇಶ್ ಕುಮಾರ್ ಪರದೇಶಿ ನೇಮಕ
ಪರದೇಶಿ ಅವರು, 1991-ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದು,, ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಶೀಘ್ರದಲ್ಲಿಯೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.

ಆರ್ಥಿಕ ಸಮೀಕ್ಷೆ ಕೇಳಲಷ್ಟೇ ಚೆಂದ; ಅನಿಶ್ಚಿತ ಪರಿಸ್ಥಿತಿಯಲ್ಲಿ ಭಾರತದ ಆರ್ಥಿಕತೆ: ಕಾಂಗ್ರೆಸ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಲೋಕಸಭೆಯಲ್ಲಿ ಅಂಕಿ ಅಂಶಗಳೊಂದಿಗೆ ಆರ್ಥಿಕ ಸಮೀಕ್ಷೆ 2023-24 ಮಂಡಿಸಿದರು. ಆರ್ಥಿಕ ಸಮೀಕ್ಷೆಯು ಆರ್ಥಿಕತೆ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬಜೆಟ್‌ಗೆ ಮುಂಚಿತವಾಗಿ ಸರ್ಕಾರವು ಪ್ರಸ್ತುತಪಡಿಸುವ ವಾರ್ಷಿಕ ದಾಖಲೆಯಾಗಿದೆ.

NEET ಪರೀಕ್ಷೆ ವ್ಯಾಪಾರೀಕರಣ: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ
NEET ಪರೀಕ್ಷೆಯನ್ನು ಶ್ರೀಮಂತರ ಮಕ್ಕಳಿಗೆ ತಕ್ಕಂತೆ ರೂಪಿಸಲಾಗುತ್ತಿದೆ. ಹಲವಾರು ಬಾರಿ NEET ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದೇನೆ. ಅವರಲ್ಲಿ ಪ್ರತಿಯೊಬ್ಬರು ಶ್ರೀಮಂತರ ಕೋಟಾ ರಚಿಸಲು, ಅಂತಹ ಮಕ್ಕಳಿಗೆ ನೆರವಾಗುವಂತೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದು ಸದನಕ್ಕೆ ರಾಹುಲ್ ಗಾಂಧಿ ತಿಳಿಸಿದರು.

