Center

ರೈತರನ್ನು ಖಲಿಸ್ತಾನಿಗಳು ಎಂದ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಸುಖ್ಬೀರ್ ಸಿಂಗ್ ಬಾದಲ್
ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿ ಎಂದು ಕರೆದ ಎಲ್ಲಾ ಸಚಿವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.

ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!
ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಉತ್ತಮ ಸೇವೆ ನೀಡಿದ 10 ಪೊಲೀಸ್ ಠಾಣೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ. ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಇಡೀ ದೇಶದಲ್ಲೇ ಉತ್ತಮ ಸೇವೆ ಒದಗಿಸುವ ಪೊಲೀಸ್ ಠಾಣೆ ಎಂಬ ಖ್ಯಾತಿ ಪಡೆದರೆ, ತೆಲಂಗಾಣದ ಜಮ್ಮಿಕುಂಟಾ ಪೊಲೀಸ್ ಠಾಣೆ 10ನೇ ಸ್ಥಾನದಲ್ಲಿದೆ.

ಕಬ್ಬಿಗೆ ಕನಿಷ್ಠ ಬೆಲೆ: ಕೇಂದ್ರ ಸಂಪುಟದ ಅನುಮೋದನೆ
ಕಬ್ಬಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ [ಎಫ್.ಆರ್.ಪಿ] ನಿಗದಿಪಡಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ: ಕೇಂದ್ರಕ್ಕೆ ಹೈಕೋರ್ಟ್ ನೊಟೀಸ್
ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ತೆಲಂಗಾಣ, ದೆಹಲಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ: ಇರಾನ್, ಇಟಲಿ, ದಕ್ಷಿಣ ಕೊರಿಯಾ, ಸಿಂಗಾಪುರ ಪ್ರವಾಸ ಬೇಡ!
ಜಗತ್ತಿನಾದ್ಯಂತ ಭೀತಿಗೆ ಕಾರಣವಾಗಿರುವ ಮಾರಣಾಂತಿಕ ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಎರಡಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಪಾಸಿಟಿವ್ ಕಂಡುಬಂದಿದೆ. ಎರಡು ವಾರಗಳ ಬಳಿಕ ಈ ಸೋಂಕು ತಗುಲಿದೆ ಎನ್ನಲಾಗಿದ್ದ ಕೇರಳದ ಮೂವರು ರೋಗಿಗಳು ಚೇತರಿಸಿಕೊಂಡಿದ್ದಾರೆ.

ರಾಣಿ ಚೆನ್ನಮ್ಮನ ನಾಡು ಕಿತ್ತೂರಿನಲ್ಲಿ ರೈಲಿನ ವಿಶೇಷ ಬಿಡಿಭಾಗಗಳ ತಯಾರಿಕಾ ಕೇಂದ್ರ ಸ್ಥಾಪನೆ?
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ರೈಲ್ವೆ ಬೋಗಿ ಮತ್ತು ವ್ಯಾಗನ್ ಗಳ ಬಿಡಿ ಭಾಗಗಳನ್ನು ತಯಾರಿಸುವ ಕಾರ್ಖಾನೆ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ...

ತಾಜ್ ಮಹಲ್ ರಕ್ಷಣೆಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ, ಸುಪ್ರೀಂ ಕೋರ್ಟ್ ತರಾಟೆ
ವಿಶ್ವ ಪ್ರಸಿದ್ಧ ಪಾರಂಪರಿಕ ತಾಣ ತಾಜ್ ಮಹಲ್ ಸಂರಕ್ಷಿಸುವಲ್ಲಿ ಕೇಂದ್ರಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ ಸುಪ್ರೀಂಕೋರ್ಟ್, ತಾಜ್ ಮಹಲ್ ಗತವೈಭವವನ್ನು ಮರುಸ್ಥಾಪಿಸಿ ಇಲ್ಲವೇ ಅದನ್ನು ಕೆಡವಿ ಎಂದು ಕೇಂದ್ರಸರ್ಕಾರಕ್ಕೆ ತಾಕೀತು ಮಾಡಿದೆ.

ಕೇಂದ್ರ- ರಾಜ್ಯ ಸಹಭಾಗಿತ್ವದಲ್ಲಿ ತುಮಕೂರು ಕೈಗಾರಿಕಾ ಕೇಂದ್ರವಾಗಿ ಅಭಿವೃದ್ದಿ
ತುಮಕೂರು ಜಿಲ್ಲೆಯ ವಸಂತನರಸಪುರ ಮುಂದೆ ಬೃಹತ್ ಕೈಗಾರಿಕೆಗಳ ಕೇಂದ್ರ ಸ್ಥಳವಾಗಲಿದೆ.ತುಮಕೂರನ್ನು ಕೈಗಾರಿಕಾ ಕೇಂದ್ರವಾಗಿ ರೂಪಿಸಲು ಕೇಂದ್ರ, ರಾಜ್ಯಸರ್ಕಾರಗಳ ನಡುವೆ ಒಪ್ಪಂದವೇರ್ಪಟ್ಟಿದೆ.

