centeral government

ಕೇಂದ್ರದ ನಿರ್ಧಾರದಿಂದ ತೊಗರಿ ಬೆಳೆಗಾರರಿಗೆ ಸಂಕಷ್ಟ: ಪ್ರಿಯಾಂಕ್ ಖರ್ಗೆ ಆರೋಪ
ದೇಶದಲ್ಲಿಯೇ ಕರ್ನಾಟಕ ಅತಿಹೆಚ್ಚು ತೊಗರಿ ಉತ್ಪಾದಿಸುವ ರಾಜ್ಯವಾಗಿದೆ. ರಾಜ್ಯದ ಉತ್ಪಾದನೆಯಲ್ಲಿ ಶೇ.40 ಪ್ರಮಾಣದ ತೊಗರಿ ಕಲಬುರಗಿ ಜಿಲ್ಲೆ ಒಂದರಲ್ಲೇ ಬೆಳೆಯುತ್ತಿದೆ.

ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ
ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ.

