ರಾಜ್ಯಸಿಬ್ಬಂದಿಗಳ ವೇತನಕ್ಕೆ ಕೇಂದ್ರ, ರಾಜ್ಯ ಸರ್ಕಾರಿ ಯೋಜನೆಗಳ ಅನುದಾನ ಬಳಕೆ: ಪಂಚಾಯತ್ ಗಳಿಗೆ ಸರ್ಕಾರ ಅನುಮತಿ
ಗ್ರಾಮ ಪಂಚಾಯತ್ ಸಿಬ್ಬಂದಿಗೆ ವೇತನ ನೀಡಲು ಹಲವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿಯಲ್ಲಿ ಅನುಮೋದನೆಗೊಂಡ ವಿವಿಧ ಅನುದಾನಗಳನ್ನು ಬಳಸಿಕೊಳ್ಳುವಂತೆ ಗ್ರಾಮ ಪಂಚಾಯತ್ ಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.