ರಾಜ್ಯರಾಜ್ಯದ ವಿವಿಧೆಡೆ ಭಾರಿ ಮಳೆ: ಕೇಂದ್ರದಿಂದ ನೆರವು ಕೋರಲಾಗುವುದು- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದ ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹ ಸಾಕಷ್ಟು ಹಾನಿಯುಂಟು ಮಾಡಿರುವಂತೆಯೇ, ನಷ್ಟದ ಕುರಿತು ಸಮಗ್ರ ವರದಿ ಪಡೆದ ನಂತರ ಕೇಂದ್ರದಿಂದ ಹಣಕಾಸಿನ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.