ವಿದೇಶಮಧ್ಯ ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 22 ಮಂದಿ ಸಾವು, ಹಿಜ್ಬುಲ್ಲಾ ಟಾಪ್ ಲೀಡರ್ ಸೇಫ್
ಸೆಂಟ್ರಲ್ ಬೈರುತ್ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾರಣಾಂತಿಕವಾಗಿದೆ ಎಂದು ವರದಿಯಾಗಿದೆ. ಮಧ್ಯ ಬೈರುತ್ ಮೇಲೆ ಏಕಕಾಲದಲ್ಲಿ ಎರಡು ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ದಾಳಿ ನಡೆಸುತ್ತಿದೆ