Central Bureau of Investigation

Kolkata Rape and Murder: ಪ್ರತಿಭಟನಾ ನಿರತ ವೈದ್ಯರಿಂದ ಆರೋಗ್ಯ ಸಚಿವಾಲಯ ಭವನದಲ್ಲಿ OPD ಸೇವೆ!
ದೇಶ

Kolkata Rape and Murder: ಪ್ರತಿಭಟನಾ ನಿರತ ವೈದ್ಯರಿಂದ ಆರೋಗ್ಯ ಸಚಿವಾಲಯ ಭವನದಲ್ಲಿ OPD ಸೇವೆ!

ಸೋಮವಾರವೂ ಮುಷ್ಕರ ಮುಂದುವರಿಸಿರುವ ವೈದ್ಯರು ಸೋಮವಾರ ಆರೋಗ್ಯ ಸಚಿವಾಲಯದ ಭವನದ ಹೊರಗೆ ಆಯ್ದ ಹೊರರೋಗಿಗಳಿಗೆ ಸೇವೆಗಳನ್ನು ಒದಗಿಸಲು ನಿರ್ಧರಿಸಿದ್ದಾರೆ.

Kolkata Rape And Murder: ಸಂತ್ರಸ್ಥೆಯ ಗುರುತು ಲೀಕ್, BJP ಮಾಜಿ ಸಂಸದ, ಹಲವು ವೈದ್ಯರಿಗೆ ಸಮನ್ಸ್ ಜಾರಿ!
ದೇಶ

Kolkata Rape And Murder: ಸಂತ್ರಸ್ಥೆಯ ಗುರುತು ಲೀಕ್, BJP ಮಾಜಿ ಸಂಸದ, ಹಲವು ವೈದ್ಯರಿಗೆ ಸಮನ್ಸ್ ಜಾರಿ!

ಸಂತ್ರಸ್ಥೆಯ ಫೋಟೋ ಮತ್ತು ಇತರೆ ಮಾಹಿತಿಗಳನ್ನು ಲೀಕ್ ಮಾಡಿದ್ದಕ್ಕಾಗಿ ಮತ್ತು ವದಂತಿ ಹಬ್ಬಿಸಿದ ಆರೋಪದ ಮೇರೆಗೆ ಕೋಲ್ಕತ್ತಾ ಪೊಲೀಸರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಲಾಕೆಟ್ ಚಟರ್ಜಿ ಮತ್ತು ಇಬ್ಬರು ಖ್ಯಾತ ವೈದ್ಯರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

Kolkata Rape And Murder: ವೈದ್ಯರ ಪ್ರತಿಭಟನೆ ತೀವ್ರ, ಪ್ರತೀ 2 ಗಂಟೆಗೊಮ್ಮೆ ವರದಿ ನೀಡುವಂತೆ ರಾಜ್ಯಗಳಿಗೆ 'ಕೇಂದ್ರ' ಸೂಚನೆ!
ದೇಶ

Kolkata Rape And Murder: ವೈದ್ಯರ ಪ್ರತಿಭಟನೆ ತೀವ್ರ, ಪ್ರತೀ 2 ಗಂಟೆಗೊಮ್ಮೆ ವರದಿ ನೀಡುವಂತೆ ರಾಜ್ಯಗಳಿಗೆ 'ಕೇಂದ್ರ' ಸೂಚನೆ!

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಈ ಆದೇಶವನ್ನು ಹೊರಡಿಸಿದ್ದು, ಪ್ರತಿ ಎರಡು ಗಂಟೆಗಳಿಗೊಮ್ಮೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ವರದಿಯನ್ನು ಸಲ್ಲಿಸುವಂತೆ ಕೇಳಿದೆ.

Kolkata Doctor Rape-Murder: ಇಂಟರ್ನ್‌ಗಳು, ವೈದ್ಯರ ಹೆಸರುಗಳ CBIಗೆ ನೀಡಿದ ಸಂತ್ರಸ್ಥೆಯ ಪೋಷಕರು
ದೇಶ

Kolkata Doctor Rape-Murder: ಇಂಟರ್ನ್‌ಗಳು, ವೈದ್ಯರ ಹೆಸರುಗಳ CBIಗೆ ನೀಡಿದ ಸಂತ್ರಸ್ಥೆಯ ಪೋಷಕರು

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ತರಬೇತಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರ ಹೆಸರುಗಳನ್ನು ನೀಡಿದ್ದು ಇವರೂ ಕೂಡ ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಆರೋಪಿಸಿದ್ದಾರೆ.

Kolkata Doctor Rape-Murder: 'ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ.. ಅದು ಗರ್ಭಾಶಯದ ತೂಕ'; ವೈದ್ಯರ ಸ್ಪಷ್ಟನೆ
ದೇಶ

Kolkata Doctor Rape-Murder: 'ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ.. ಅದು ಗರ್ಭಾಶಯದ ತೂಕ'; ವೈದ್ಯರ ಸ್ಪಷ್ಟನೆ

ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Kolkata rape-murder: ಕಾಲೇಜು ಮಾಜಿ ಪ್ರಾಂಶುಪಾಲರಿಗೆ CBI ಗ್ರಿಲ್, 'ಸಹೋದ್ಯೋಗಿಗಳ ಕೈವಾಡ' ಎಂದ ಪೋಷಕರು!
ದೇಶ

Kolkata rape-murder: ಕಾಲೇಜು ಮಾಜಿ ಪ್ರಾಂಶುಪಾಲರಿಗೆ CBI ಗ್ರಿಲ್, 'ಸಹೋದ್ಯೋಗಿಗಳ ಕೈವಾಡ' ಎಂದ ಪೋಷಕರು!

ತಾಲಾ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 9, 2024 ದಿನಾಂಕದಂದು ದಾಖಲಾಗಿದ್ದ ಪ್ರಕರಣ ಸಂಖ್ಯೆ 161ರ ಅಡಿಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದ್ದು, ಮೃತ ಸಂತ್ರಸ್ತೆ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾಗ, ಪ್ರಾಂಶುಪಾಲರು/ಆಸ್ಪತ್ರೆ ಏಕೆ ಔಪಚಾರಿಕವಾಗಿ ದೂರು ದಾಖಲಿಸಲಿಲ್ಲ ಎಂಬುದು ಅಚ್ಚರಿಯ ಸಂಗತಿ.

ಸಿಬಿಐ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಕೃಷ್ಣಕಾಂತ್ ನೇಮಕ
ರಾಜ್ಯ

ಸಿಬಿಐ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಕೃಷ್ಣಕಾಂತ್ ನೇಮಕ

ಕೇಂದ್ರೀಯ ತನಿಖಾ ದಳದ (ಸಿಬಿಐ) ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿದ್ದಾರೆ.

ದೆಹಲಿ ಮಂತ್ರಿ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರ್ಕಾರ ಅಸ್ತು
ದೇಶ

ದೆಹಲಿ ಮಂತ್ರಿ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರ್ಕಾರ ಅಸ್ತು

ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಕುಮಾರ್ ಜೈನ್ ಅವರ ಕಾನೂನು ಬಾಹಿರ ಆಸ್ತಿ ವಶಪಡಿಸಿಕೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತನಿಖಾ ಸಂಸ್ಥೆಗಳಿಂದ ನವೀನ್ ವಿಚಾರಣೆ
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತನಿಖಾ ಸಂಸ್ಥೆಗಳಿಂದ ನವೀನ್ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ನನ್ನು ಹಲವು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿವೆ....