ರಾಜ್ಯಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ; ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ: ಡಿ.ಕೆ ಶಿವಕುಮಾರ್
ಹೈಕೋರ್ಟ್ ಅನ್ನು ನಗರದ ಹೊರಗೆ ಸ್ಥಾಪಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಕ್ಷಿದಾರರು, ಲಾಯರ್ ಗಳಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ.