Central Crime Branch

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, ₹5.15 ಕೋಟಿ ಮೌಲ್ಯದ ಡ್ರಗ್ಸ್ ವಶ!
ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಆರೋಪಿಯಿಂದ 2.5 ಕೆಜಿ ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕಾಲೇಜುಗಳಲ್ಲಿ ದಾಖಲಾತಿ ಮಾಡಿಸುವುದಾಗಿ 104 ವಿದೇಶಿ ವಿದ್ಯಾರ್ಥಿಗಳಿಗೆ ವಂಚನೆ, ಆರೋಪಿ ಬಂಧನ
ಬೆಂಗಳೂರು ಮೂಲದ ಕಾಲೇಜುಗಳಲ್ಲಿ ಪ್ರವೇಶ ಬಯಸಿ ಬರುವ ಸುಮಾರು 104 ವಿದೇಶಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ 4.5 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ, ಇಬ್ಬರ ಬಂಧನ
ಬೆಂಗಳೂರು ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ 4.5 ಕೋಟಿ ರೂ ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ.

ಕೋಟಿ ಕೋಟಿ ಖರ್ಚಾದರೂ ಪರವಾಗಿಲ್ಲ, ಸಿಸಿಬಿ ಪೊಲೀಸರ ಬಟ್ಟೆ ಬಿಚ್ಚಿಸುತ್ತೇನೆ: ಆರೋಪಿ ಯೂಸೂಫ್ ಷರೀಫ್ ಧಮ್ಕಿ
ನಾನು ಯಾರು, ನನ್ನ ತಾಕತ್ತೇನು ಅಂತ ನಿಮಗೆ ಗೊತ್ತಿಲ್ಲ. ನೀವೆಲ್ಲಾ ನಮ್ಮ ಮನೆ ಮೇಲೆ ದಾಳಿ ನಡೆಸುತ್ತೀರಾ? ಇನ್ನೂ ಎರಡ್ಮೂರು ದಿನಗಳಲ್ಲಿ ಸಿಸಿಬಿ ಕಚೇರಿ ಬಂದ್ ಮಾಡುತ್ತೇನೆ.

ಬೆಂಗಳೂರು: ಬಿಷಪ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ, ಸಿಸಿಬಿಗೆ ವರ್ಗಾವಣೆ
ಶಿವಾಜಿನಗರದ ಬಿಷಪ್ ಪಿ. ಕೆ. ಸ್ಯಾಮುಯೆಲ್ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.

ಅನರ್ಹರಿಗೆ ಯಶಸ್ವಿನಿ ಕಾರ್ಡ್: ಇಬ್ಬರ ಸೆರೆ
ಕೃಷಿ ಸಹಕಾರಿ ಸಂಘದ ಸದಸ್ಯರಾಗಿರುವ ರೈತರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯಶಸ್ವಿನಿ ಯೋಜನೆಯ ಕಾರ್ಡ್ಗಳನ್ನು ಅನರ್ಹರಿಗೆ ವಿತರಿಸುತ್ತಿದ್ದ ಜಾಲ ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ಸಹಕಾರ ಸಂಘದ ಕಾರ್ಯದರ್ಶಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ...

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನ
ಲ್ಯಾವೆಲ್ಲೆ ರಸ್ತೆಯಲ್ಲಿರುವ ಸರ್ವಿಸ್ ಅಪಾರ್ಟ್ಮೆಂಟ್ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ...

ಮಾದಕವಸ್ತು ಮಾರಾಟ: ಆರೋಪಿ ಸೆರೆ
ಮಾದಕ ವಸ್ತು ಗಾಂಜಾ ಹಾಗೂ ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪಾಲ್ ಎಜೆನ್ವ(27) ಎಂಬಾತನನ್ನು ಸಿಸಿಬಿ...

ಎಸ್ಸೈ ಕೆಲಸ ಕೊಡಿಸುವ ಆಮಿಷ, ಮೂವರ ಸೆರೆ
ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ಎಸ್ಸೈ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಂದ ಹಣ...

