ದೇಶಪಂಜಾಬ್ ರೈತರೊಂದಿಗೆ ಕೇಂದ್ರ ತಂಡದ ಮಾತುಕತೆ: ಮೇ 4ಕ್ಕೆ ಮತ್ತೊಂದು ಸುತ್ತಿನ ಸಂಧಾನ ಸಭೆ!
ಸಚಿವ ಪ್ರಲ್ಹಾದ ಜೋಶಿ ಅವರ ಮಧ್ಯಸ್ಥಿಕೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್ ಮತ್ತು ಉನ್ನತ ಅಧಿಕಾರಿಗಳ ತಂಡ ಚಂಡಿಘಡಕ್ಕೆ ತೆರಳಿ ರೈತ ಮುಖಂಡರ ಸಭೆ ನಡೆಸಿ, ಕೇಂದ್ರ ಸರ್ಕಾರ ತಮ್ಮೊಂದಿಗಿದೆ ಎಂಬ ಭರವಸೆ ಮೂಡಿಸಿದೆ.